ವಿಟ್ಲ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ರವರಿಗೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷರಾದ ಗಣೇಶ್ ಕೆದಿಲ,ವೀರಕೇಸರಿ ಬೆಳ್ತಂಗಡಿ ಸಂಘಟನೆಯ ಪ್ರಮುಖರಾದ ಪದ್ಮನಾಭ ಪೂಜಾರಿ, ಹಿಂದು ಜಾಗರಣ ವೇದಿಕೆ ಮಾತೃ ಸುರಕ್ಷಾ ಸಂಯೋಜಕ ಲಿತೀಶ ಗಡಿಯಾರ ಹಾಗೂ ಹಿಂದು ಯುವ ವಾಹಿನಿ ಮಾಣಿ ವಲಯ ಇದರ ಸಹ ಸಂಯೋಜಕ ಜಿತೇಶ್ ಪೆರಾಜೆ ಉಪಸ್ಥಿತರಿದ್ದರು.