ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.