Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

(ಎ.11) ಹಿಂ.ಜಾ.ವೇ. ವತಿಯಿಂದ ಸುಳ್ಯ ವಲಯಾರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಮತ್ತು ಬೃಹತ್ ಪ್ರತಿಭಟನಾ ಸಭೆ

April 6, 2022
in ಸುಳ್ಯ
0
ದೇವಸ್ಥಾನ, ದೈವಸ್ಥಾನಗಳ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು; ಮಸೀದಿ, ಮದರಸಗಳಿಗೆ ಉಪಯೋಗಿಸುವುದು ಖಂಡನೀಯ – ಹಿಂ.ಜಾ. ವೇ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ಹಿಂದೂ ಜಾಗರಣ ವೇದಿಕೆ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮಸೀದಿ ತೆರವಿಗೆ ಗಡುವು ನೀಡಿದ್ದು, ತೆರವುಗೊಳಿಸದ ಹಿನ್ನೆಲೆ ಎ.11 ರಂದು ಸುಳ್ಯ ವಲಯಾರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

Advertisement
Advertisement
Advertisement

ಶಾಸ್ತ್ರೀ ಸರ್ಕಲ್ ನಿಂದ ವಲಯಾರಣ್ಯಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಬಂದು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

ಸುಳ್ಯ ತಾಲೂಕಿನ ಗೂನಡ್ಕ ಬದ್ರಿಯಾ‌ ಜುಮಾ ಮಸೀದಿ‌ ವಿರುದ್ಧ ಅತಿಕ್ರಮಣದ ಆರೋಪ ಕೇಳಿ ಬಂದಿದ್ದು, ಸಂಪಾಜೆ ವಲಯ ಮೀಸಲು ಅರಣ್ಯದ ವ್ಯಾಪ್ತಿಗೆ ಬರುವ ಗೂನಡ್ಕ ಮಸೀದಿ ಸರ್ವೆ ನಂಬರ್ 81/1, 89/2, ಲಗ್ತಿ ಸರ್ವೆ ನಂಬರ್ 88/1 P 2 ರಲ್ಲಿ 20 ಸೆಂಟ್ಸ್ ಮೀಸಲು ಅರಣ್ಯ ಒತ್ತುವರಿ ಕ್ರಮ ಕಟ್ಟಡದ ಜೊತೆಗೆ ಹಲವು ಸಾಗುವಾಣಿ ಮರಗಳನ್ನು ಕಡಿಯಲಾಗಿತ್ತು.

Advertisement

2015 ರಲ್ಲಿ ಸ್ಥಳಿಯರು ಗೂನಡ್ಕ ಮಸೀದಿ ವಿರುದ್ಧ ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನಲೆಯಲ್ಲಿ ಎಸಿಎಫ್ ನ್ಯಾಯಾಲಯ ಅಕ್ರಮ ಕಟ್ಟಡ ತೆರವುಗೊಳಿಸುವಂತೆ 2017 ರಲ್ಲಿ ಆದೇಶ ನೀಡಿತ್ತು.

Advertisement

ಸಿಸಿಎಫ್ ಕೋರ್ಟ್ ಕೂಡಾ 2018 ಎಸಿಎಫ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. 1 ತಿಂಗಳ ಒಳಗೆ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಆದೇಶ ನೀಡಲಾಗಿತ್ತು ಆದರೆ ಈವರೆಗೂ ತೆರವುಗೊಳಿಸಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.

Previous Post

ಕುವೆಟ್ಟು: ತಂದೆಯ ಸಾವಿಗೆ ಅರಣ್ಯ ಸಂಚಾರಿದಳ ಅಧಿಕಾರಿಗಳೇ ಕಾರಣ ಆರೋಪ: ಮೃತದೇಹವನ್ನು ಠಾಣೆಯ ಮುಂದಿಟ್ಟು ಪ್ರತಿಭಟನೆ..!!

Next Post

ಪುತ್ತೂರು ಜಾತ್ರೋತ್ಸವ: ಹಿಂ.ಜಾ.ವೇ.ಯಿಂದ ಆಟೋ ರಿಕ್ಷಾಗಳಲ್ಲಿ “ಭಗವಾಧ್ವಜ ಅಭಿಯಾನ”: ಧ್ವಜ ಅಳವಡಿಸಿದ ಆಟೋ ಬಳಸಲು ಮನವಿ..!!

OtherNews

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!
ಸುಳ್ಯ

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

July 24, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!
ಸುಳ್ಯ

JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

July 23, 2026
ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!
ಸುಳ್ಯ

ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

July 23, 2026
ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!
ಸುಳ್ಯ

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ
ಸುಳ್ಯ

ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

July 22, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

July 28, 2026
ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.