Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆರೋಗ್ಯ

ಬೇಸಿಗೆಯ ಬಿಸಿಲಿನ ಬೇಗೆಯಿಂದ ಚರ್ಮದ ರಕ್ಷಣೆಗಾಗಿ ಸುಲಭ ಟಿಪ್ಸ್

March 20, 2021
in ಆರೋಗ್ಯ
0
ಬೇಸಿಗೆಯ ಬಿಸಿಲಿನ ಬೇಗೆಯಿಂದ ಚರ್ಮದ ರಕ್ಷಣೆಗಾಗಿ ಸುಲಭ ಟಿಪ್ಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನಮ್ಮ ತ್ವಚೆಯ ಸೌಂದರ್ಯ ನಮಗೆ ಬಹಳ ಮುಖ್ಯ. ಏಕೆಂದರೆ ನಾವು ಸುಂದರವಾಗಿ ಕಾಣುವಂತೆ ಮಾಡುವುದು ಮತ್ತು ನಮ್ಮ ದೇಹದ ರಕ್ಷಣೆ ಮಾಡುವುದು ನಮ್ಮ ಚರ್ಮ. ಆದರೆ ಬಿಸಿಲಿನ ಬೇಸಿಗೆಯಲ್ಲಿ ನಮ್ಮ ತ್ವಚೆಯನ್ನು ಮನೆಯ ಹೊರಗಡೆ ರಕ್ಷಣೆ ಮಾಡಿಕೊಳ್ಳುವುದು ನಮಗೆ ದೊಡ್ಡ ಸವಾಲಿನ ಕೆಲಸ.

Advertisement
Advertisement
Advertisement

ಆದರೂ ಕೂಡ ನಮ್ಮ ತ್ವಚೆಗೆ ಹಾನಿ ಆಗುವುದು ಖಂಡಿತ. ಇದರ ಮಧ್ಯದಲ್ಲಿ ನಾವು ನಮ್ಮ ಮನೆಯಲ್ಲಿನ ಕೆಲವೊಂದು ವಸ್ತುಗಳನ್ನು ಉಪಯೋಗಿಸಿಕೊಂಡು ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳಬಹುದು. ಅಂತಹ ಕೆಲವೊಂದು ಟಿಪ್ಸ್ ಈ ಕೆಳಗಿನಂತಿವೆ :

​ನಿಂಬೆಹಣ್ಣಿನ ರಸ : ನಿಂಬೆಹಣ್ಣು ಹಲವಾರು ಕಲೆಗಳನ್ನು ಹೋಗಲಾಡಿಸುತ್ತದೆ ಎಂದು ಕೇಳಿದ್ದೇವೆ. ನೀವು ಅತ್ಯಂತ ಸೂಕ್ಷ್ಮ ಚರ್ಮದವರಾಗಿದ್ದರೆ, ಈಗಿನ ಬಿರು ಬೇಸಿಗೆಯ ಬಿಸಿಲಿಗೆ ನಿಮ್ಮ ಚರ್ಮ ಹಾನಿ ಆಗಿರುತ್ತದೆ. ಇಂತಹ ಸಮಯದಲ್ಲಿ ಮನೆಗೆ ಬಂದ ನಂತರ ಅರ್ಧ ಹೋಳು ನಿಂಬೆ ಹಣ್ಣನ್ನು ಹಿಂಡಿಕೊಂಡು ನಿಮ್ಮ ಚರ್ಮದ ಸಮಸ್ಯೆ ಇರುವ ಜಾಗದಲ್ಲಿ ಹಚ್ಚಿ ಸ್ವಲ್ಪ ಹೊತ್ತು ಬಿಟ್ಟ ನಂತರ ತಂಪಾದ ನೀರಿನಲ್ಲಿ ಮುಖ ತೊಳೆದುಕೊಳ್ಳಿ. ಇದನ್ನು ಹೊರತುಪಡಿಸಿ ಅಲೋವೆರಾ ಜ್ಯೂಸ್ ಮತ್ತು ವಿಟಮಿನ್ ಈ ಅಂಶ ಸಹ ನಿಮ್ಮ ಚರ್ಮದ ತೇವಾಂಶವನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ.

Advertisement

​ಕಲ್ಲಂಗಡಿ ಹಣ್ಣು : ಕಲ್ಲಂಗಡಿ ಹಣ್ಣಿನಲ್ಲಿ ನಿಮ್ಮ ಚರ್ಮದ ಮೇಲಿನ ಸುಕ್ಕುಗಳನ್ನು, ಕಲೆಗಳನ್ನು ನಿವಾರಣೆ ಮಾಡುವಂತಹ ಅದ್ಭುತ ಶಕ್ತಿಯಿದೆ. ನಿಮ್ಮ ತ್ವಚೆಯ ಬಣ್ಣ ತುಂಬಾ ಹಗುರವಾಗಿ ಮತ್ತು ಅತ್ಯಂತ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ. ಚರ್ಮದ ಭಾಗದಲ್ಲಿ ನಿಮಗೆ ಯಾವುದಾದರೂ ಸಮಸ್ಯೆಗಳು ಕಂಡು ಬಂದಂತಹ ಸಂದರ್ಭದಲ್ಲಿ ಕಲ್ಲಂಗಡಿ ಹಣ್ಣಿನ ಹೋಳುಗಳನ್ನು ನಯವಾಗಿ ಚರ್ಮದ ಭಾಗದಲ್ಲಿ ಮಸಾಜ್ ಮಾಡಿ.

ಮೊಸರು: ಸೂರ್ಯನ ವಿಕಿರಣಗಳಿಂದ ನಿಮ್ಮ ಚರ್ಮವನ್ನು ರಕ್ಷಣೆ ಮಾಡಿಕೊಳ್ಳಲು ನಿಮ್ಮ ಮನೆಯಲ್ಲಿರುವ ಗಟ್ಟಿಮೊಸರು ಕೆಲಸಕ್ಕೆ ಬರುತ್ತದೆ ಎಂದು ಹೇಳಬಹುದು. ವಿಪರೀತ ಬಿಸಿಲಿನಲ್ಲಿ ಮನೆಯ ಹೊರಗಡೆ ಓಡಾಡಿ ನಂತರ ಮನೆಗೆ ಬಂದು ನೀವು ಮುಖ ತೊಳೆದುಕೊಳ್ಳುವ ಸಂದರ್ಭದಲ್ಲಿ ಮತ್ತು ಸ್ನಾನ ಮಾಡುವ ಮುಂಚೆ ನಿಮ್ಮ ಚರ್ಮದ ಭಾಗಕ್ಕೆ ಮೊಸರಿನಿಂದ ನಯವಾಗಿ ಮಸಾಜ್ ಮಾಡಿ ಸ್ವಲ್ಪ ಹೊತ್ತು ಬಿಟ್ಟ ನಂತರ ನೀರಿನಿಂದ ತೊಳೆದುಕೊಳ್ಳಿ.

​ಟೊಮೆಟೊ ಹಣ್ಣು : ಟೊಮೆಟೋ ಹಣ್ಣನ್ನು ಅರ್ಧ ಹೋಳು ಮಾಡಿ ಅದರಿಂದ ರಸ ತೆಗೆದುಕೊಂಡು ನಿಮ್ಮ ತ್ವಚೆಯ ಭಾಗದಲ್ಲಿ ಹಚ್ಚುವುದರಿಂದ ಚರ್ಮ ವ್ಯಾಧಿಗಳು ಗುಣ ಕಾಣುತ್ತವೆ. ಟೊಮೆಟೊ ಹಣ್ಣಿನಲ್ಲಿ ಲೈಕೋಪಿನ್ ಎಂಬ ಅಂಶ ಹೆಚ್ಚಾಗಿ ಕಂಡುಬರುವುದರಿಂದ ಫ್ರೀ ರಾಡಿಕಲ್ ಗಳ ಹಾನಿಯಿಂದ ಚರ್ಮದ ಭಾಗದಲ್ಲಿ ಉಂಟಾಗುವ ಅನೇಕ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು.

​ಸೌತೆಕಾಯಿ ಮತ್ತು ಜೇನುತುಪ್ಪ : ಸೌತೆಕಾಯಿಯನ್ನು ಒಂದು ಬ್ಲೆಂಡರ್ ನಲ್ಲಿ ಪೇಸ್ಟ್ ಮಾಡಿಕೊಂಡು ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಚರ್ಮದ ಭಾಗದಲ್ಲಿ ಹಚ್ಚಿಕೊಳ್ಳುವುದರಿಂದ ಚರ್ಮದ ಅನೇಕ ಕಲೆಗಳು ಮಾಯವಾಗುತ್ತವೆ. ಫಲಿತಾಂಶ ಸ್ವಲ್ಪ ನಿಧಾನಕ್ಕೆ ಬಂದರೂ ಸಹ ಅತ್ಯಂತ ಹೊಳಪಿನ ಚರ್ಮ ನಿಮ್ಮದಾಗುತ್ತದೆ.

​ಹಸುವಿನ ಹಸಿಹಾಲು : ಹಾಲಿನಲ್ಲಿ ಚರ್ಮಕ್ಕೆ ಸಹಕಾರಿಯಾಗಿರುವ ಅನೇಕ ಪೌಷ್ಟಿಕಾಂಶಗಳು ಸಿಗುವುದರಿಂದ ಹಾಲನ್ನು ನಿಮ್ಮ ತ್ವಚೆಯ ರಕ್ಷಣೆಗಾಗಿ ಬಳಕೆ ಮಾಡಬಹುದು. ಬಿಸಿಲಿನ ಕಾರಣದಿಂದ ಚರ್ಮದ ಮೇಲೆ ಉಂಟಾಗುವ ಕಪ್ಪು ಕಲೆಗಳನ್ನು ಮತ್ತು ಸುಕ್ಕುಗಳನ್ನು ನಿವಾರಣೆ ಮಾಡುವಲ್ಲಿ ಹಾಲು ಮತ್ತು ನಿಂಬೆ ಹಣ್ಣಿನ ರಸ ಬಹಳ ಚೆನ್ನಾಗಿ ಕೆಲಸ ಮಾಡುತ್ತದೆ. ಹಾಲು ಮತ್ತು ನಿಂಬೆ ಹಣ್ಣಿನ ರಸದ ಮಿಶ್ರಣವನ್ನು ಸುಮಾರು ಹತ್ತರಿಂದ ಹದಿನೈದು ನಿಮಿಷಗಳು ಚರ್ಮದ ಮೇಲೆ ಹಚ್ಚಿ ಹಾಗೆ ಬಿಟ್ಟು ನಂತರ ಮುಖ ತೊಳೆದುಕೊಳ್ಳಿ. ಸುಮಾರು ಒಂದು ತಿಂಗಳವರೆಗೆ ಈ ರೀತಿ ಮಾಡುವುದರಿಂದ ಚರ್ಮದ ಸಮಸ್ಯೆಗಳು ಬಗೆಹರಿಯುತ್ತವೆ.

​ಹಾಲಿನ ಪೌಡರ್ ಮತ್ತು ಬಾದಾಮಿ ಎಣ್ಣೆ : ಹಾಲಿನ ಪೌಡರ್ ನಲ್ಲಿ ಹಾಲಿನಲ್ಲಿ ಕಂಡುಬರುವ ಗುಣಲಕ್ಷಣಗಳು ಸಿಗುತ್ತವೆ. ಜೊತೆಗೆ ಬಾದಾಮಿ ಎಣ್ಣೆ ಕೂಡ ಚರ್ಮಕ್ಕೆ ಅತ್ಯಂತ ಸಹಕಾರಿಯಾಗಿ ಕೆಲಸ ಮಾಡುವುದರಿಂದ ಇವೆರಡರ ಮಿಶ್ರಣ ಚರ್ಮದ ಹಾನಿಯಾದ ಹೊಳಪನ್ನು ವಾಪಸ್ ಬರುವಂತೆ ಮಾಡುತ್ತದೆ. ಏಪ್ರಿಕಾಟ್ ಸ್ಕ್ರಬ್ : ಏಪ್ರಿಕಾಟ್ ನಲ್ಲಿ ಮಾಯಿಶ್ಚರೈಸಿಂಗ್ ಗುಣಲಕ್ಷಣಗಳಿವೆ. ನಿಮಗೆ ಸೂರ್ಯನ ಬಿಸಿಲಿನ ಕಾರಣದಿಂದ ಅತಿಯಾಗಿ ಚರ್ಮದ ಹೊಳಪಿನ ಹಾನಿ ಉಂಟಾಗಿದ್ದರೆ, ನಿರ್ಲಕ್ಷ ಮಾಡದೆ ಅಪ್ರಿಕಾಟ್ ಸ್ಕ್ರಬ್ ಅನ್ವಯಿಸಿ.

Previous Post

ಮಲೆನಾಡಿಗರಿಗೆ ಕೊನೆಗೂ ಸಿಕ್ತು ನರಭಕ್ಷಕ ಹುಲಿಯಿಂದ ಮುಕ್ತಿ : ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾರ್ಯಾಚರಣೆ

Next Post

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಕಡಬದಲ್ಲಿ ಪ್ರಿಯಕರನೊಂದಿಗೆ ಪತ್ತೆ

OtherNews

(ಜೂ.11): ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

(ಜೂ.11): ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ..!!

June 10, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!
ಆರೋಗ್ಯ

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ
ಆರೋಗ್ಯ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!
ಆರೋಗ್ಯ

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!
ಆರೋಗ್ಯ

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

September 11, 2025

Leave a Reply Cancel reply

Your email address will not be published. Required fields are marked *

Recent News

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.