Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹಿಂದೂ-ಮುಸ್ಲಿಂ ಲವ್ ಸ್ಟೋರಿ ರಾದ್ಧಾಂತ: ಪುತ್ತೂರು ಶಾಸಕರ ಹೆಸರು ಕೆಡಿಸಲು ಷಡ್ಯಂತ್ರ ಆರೋಪ

April 7, 2022
in ಪುತ್ತೂರು, ರಾಜಕೀಯ
0
ಹಿಂದೂ-ಮುಸ್ಲಿಂ ಲವ್ ಸ್ಟೋರಿ ರಾದ್ಧಾಂತ: ಪುತ್ತೂರು ಶಾಸಕರ ಹೆಸರು ಕೆಡಿಸಲು ಷಡ್ಯಂತ್ರ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಅನ್ಯಕೋಮಿನ ಯುವಕನೊಂದಿಗಿದ್ದ ಹಿಂದೂ ಹುಡುಗಿಯ ಪ್ರಕರಣದಲ್ಲಿ ಅಮಾಯಕ ಹಿಂದೂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ ವಿಚಾರದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ರವರ ವಿರುದ್ಧ ಮಾಡಿರುವ ಆರೋಪ ವ್ಯವಸ್ಥಿತ ಷಡ್ಯಂತರವಾಗಿದ್ದು, ಶಾಸಕರ ವಿರೋಧಿಗಳು ಮಾಡಿರುವ ದುಷ್ಕೃತ್ಯವಾಗಿದೆ ಎಂದು ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗುಂಡ್ಯ ಹೇಳಿದರು.

Advertisement
Advertisement

ಗುರುವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಘಟನೆಯ ಪ್ರತ್ಯಕ್ಷದರ್ಶಿಯಾಗಿದ್ದೇನೆ. ಒಬ್ಬ ಸಜ್ಜನ ಶಾಸಕ ತನ್ನ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯವನ್ನು ಸಹಿಸದ ಕೆಲವು ಕಿಡಿಗೇಡಿಗಳು ಶಾಸಕರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

Advertisement
Advertisement

ಘಟನೆಯ ಕುರಿತು ವಿವರ ನೀಡಿದ ಅವರು, ಗುಂಡ್ಯದ ನಿರ್ಜನ ಪ್ರದೇಶದಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಇರುವುದನ್ನು ಪತ್ತೆ ಹಚ್ಚಿದಾಗ ಯುವಕ ತಪ್ಪಿಕೊಳ್ಳಲು ಯತ್ನಿಸಿ ಕಾಲ್ಕಿತ್ತಿದ್ದಾನೆ. ಈ ಸಂದರ್ಭದಲ್ಲಿ ಬಿದ್ದು ಆತನಿಗೆ ಪೆಟ್ಟಾಗಿದೆಯೇ ಹೊರತು, ಆತನಿಗೆ ಯಾರೂ ಹಲ್ಲೆ ನಡೆಸಿಲ್ಲ. ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ.

Advertisement

ನಮ್ಮ ಹಿಂದೂ ಕಾರ್ಯಕರ್ತರು ಆರೋಪಿಯನ್ನು ವಿಚಾರಿಸಿದಾಗ ಆತ ಅನ್ಯ ಕೋಮಿನ ಯುವಕ ಎಂದು ಗೊತ್ತಾದಾಗ ಜನ ಸೇರಿದ್ದರು. ಮಾತ್ರವಲ್ಲ ಪೋಲೀಸರಿಗೂ ಮಾಹಿತಿ ನೀಡಲಾಗಿತ್ತು.
ತಕ್ಷಣ ಸ್ಥಳಕ್ಕಾಗಮಿಸಿದ ಪೋಲೀಸರು ಜೋಡಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಇದೇ ವೇಳೆ ಆರೋಪಿ ನಝೀರ್ ತನಗೆ ಹಲ್ಲೆ ನಡೆಸಲಾಗಿದೆ ಎಂದು ದೂರು ನೀಡಿದ ಬೆನ್ನಲ್ಲೇ ನಮ್ಮ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಾತ್ರವಲ್ಲ ಇನ್ನಷ್ಟು ಜನರನ್ನು ವಶಕ್ಕೆ ಪಡೆಯಲು ಪೋಲೀಸರ ದಂಡೇ ಗುಂಡ್ಯಕ್ಕೆ ಆಗಮಿಸಿತ್ತು. ಆಗ ಶಾಸಕರಿಗೆ ಕರೆ ಮಾಡಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ ಎಂದು ತಿಳಿಸಿದ್ದೆವು.

ತಕ್ಷಣ ಸ್ಪಂದಿಸಿದ ಶಾಸಕರು, ಪೋಲೀಸ್ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿ ಅಮಾಯಕ ಹಿಂದೂ ಕಾರ್ಯಕರ್ತರಿಗೆ ತೊಂದರೆ ನೀಡಬಾರದು ಎಂದು ಹೇಳಿದರು. ಇದರ ಪರಿಣಾಮ ಕಾರ್ಯಕರ್ತರನ್ನು ಬಂಧಿಸಲು ಆಗಮಿಸಿದ್ದ ಪೊಲೀಸ್ ದಂಡು ವಾಪಾಸ್ಸಾಗಿದೆ. ಬಳಿಕ ನಡೆದ ಬೆಳವಣಿಗೆಯಲ್ಲಿ ಬೆಂಗಳೂರಿಗೆ ತೆರಳಲು ಸಜ್ಜಾಗಿ ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿಯಿದ್ದ ಶಾಸಕರನ್ನು ಭೇಟಿ ಮಾಡಿದೆವು. ಆಗ ಅವರು ನಮ್ಮ ಪ್ರಮುಖರು ಹಾಗೂ ಕಾರ್ಯಕರ್ತರಿಗೆ ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ವ್ಯವಹರಿಸಿದ ರೀತಿ ಹಾಗೂ ಪೋಲಿಸರು ಮಾಡುತ್ತಿರುವ ಕಾರ್ಯದ ಬಗ್ಗೆ ಸಮಾಧಾನವಾಗಿ ವಿವರಿಸಿದ್ದಾರೆ. ಈ ವೇಳೆ ಎಲ್ಲಾ ಕಾರ್ಯಕರ್ತರು ಸಮಧಾನಗೊಂಡಿದ್ದರು. ಆದರೆ ಯಾರೋ ಕೆಲವು ಕಾರ್ಯಕರ್ತರಲ್ಲದ ಕಿಡಿಗೇಡಿಗಳು ಸೇರಿಕೊಂಡು ಉದ್ದೇಶ ಪೂರ್ವಕವಾಗಿ ಶಾಸಕರ ತೇಜೋವಧೆ ಮಾಡಲು ಘೋಷಣೆ ಕೂಗಿದ್ದಾರೆ.

ಶಾಸಕರು ಯಾವುದೇ ಉದ್ವೇಗಕ್ಕೆ ಒಳಗಾಗದೆ ಶಾಂತವಾಗಿ ಕಾರ್ಯಕರ್ತರನ್ನು ಸಮಧಾನಿಸಿರುತ್ತಾರೆ. ಚುನಾವಣೆ ಹೊಸ್ತಿಲಲ್ಲಿನ ಸಂದರ್ಭದಲ್ಲಿ ಶಾಸಕರಿಗೆ ಕೆಟ್ಟ ಹೆಸರು ಬರುವಂತೆ ಮಾಡುತ್ತಿರುವುದು ಕಂಡು ಬರುತ್ತಿದೆ. ಶಾಸಕರು ಯಾವುದೇ ರೀತಿಯ ಹಿಂದೂ ವಿರೋಧಿ ಹೇಳಿಕಯನ್ನು ನೀಡಿಲ್ಲ. ಈ ಹಿಂದೆ ಕೂಡಾ ಶಾಸಕರು ಹಿಂದೂ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸದೆ ಹೋದ ಉದಾಹರಣೆಗಳಿಲ್ಲ. ಹಿಂದೂ ಕಾರ್ಯಕರ್ತರಿಗೆ ತೊಂದರೆಯಾದಾಗ ಸ್ವತಃ ಶಾಸಕರು ಖದ್ದಾಗಿ ಹೋಗಿ ಸಮಸ್ಯೆ ಬಗೆಹರಿಸಿದ ಅದೆಷ್ಟೋ ಉದಾಹರಣೆ ಇದೆ. ನಮ್ಮ ಪರಿವಾರ ಸಂಘಟನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ. ದ್ವೇಷವಾಗಲಿ, ವೈಷ್ಯಮ್ಯವಾಗಲಿ ನಮ್ಮೊಳಗಿಲ್ಲ. ನಾವೆಲ್ಲಾ ಒಗ್ಗಟ್ಟಿನಿಂದ ಇದ್ದೇವೆ ಎಂದು ದಾಮೋದರ ಗುಂಡ್ಯ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುಬ್ರಹ್ಮಣ್ಯ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ನಡುತೋಟ, ಕೊಂಬರು ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಪ್ರಸಾದ್, ಸಿರಿಬಾಗಿಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ನಾರಾಯಣ ನೀರಾಯ ಮತ್ತಿತರರು ಉಪಸ್ಥಿತರಿದ್ದರು.

Previous Post

ವಿಟ್ಲ: ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಸ್ಥಾಪನಾ ದಿನಾಚರಣೆ

Next Post

ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ..!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.