Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಆರ್. ಎಸ್. ಎಸ್ ನ ಅತ್ಯುನ್ನತ ಜವಾಬ್ದಾರಿಗೆ ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಆಯ್ಕೆ

March 20, 2021
in Featured, ರಾಜ್ಯ
0
ಆರ್. ಎಸ್. ಎಸ್ ನ ಅತ್ಯುನ್ನತ ಜವಾಬ್ದಾರಿಗೆ ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಕರ್ನಾಟಕದ ಶಿವಮೊಗ್ಗದ ದತ್ತಾತ್ರೇಯ ಹೊಸಬಾಳೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್. ಎಸ್. ಎಸ್) ಎರಡನೇ ಅತ್ಯುನ್ನತ ಜವಾಬ್ದಾರಿಗೆ ಆಯ್ಕೆಯಾಗಿದ್ದಾರೆ. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು,ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಹೊಸಬಾಳೆಯವರಾಗಿದ್ದಾರೆ.

Advertisement
Advertisement

ಕಾಲೇಜು ಶಿಕ್ಷಣದ ನಂತರ ಸಂಘದ ಪೂರ್ಣಾವಧಿ ಕಾರ್ಯಕರ್ತ(ಪ್ರಚಾರಕ) ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಹೊರವಲದ ಚೆನ್ನೇನಹಳ್ಳಿ ಜನ ಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ(ಎಬಿಪಿಎಸ್)ದಲ್ಲಿ ನಡೆದ ಚುನಾವಣೆಯಲ್ಲಿ ಇವರು ಆಯ್ಕೆಯಾಗಿದ್ದಾರೆ ಎಂದು ಆರ್. ಎಸ್. ಎಸ್ ತಿಳಿಸಿದೆ.

Advertisement
Advertisement

ಆರ್. ಎಸ್. ಎಸ್ ನಲ್ಲಿ ಸರಸಂಘಚಾಲಕ್ ಮತ್ತು ಸರಕಾರ್ಯವಾಹ ಅತ್ಯುನ್ನತ ಹುದ್ದೆ ಹಾಗೂ ಜವಾಬ್ದಾರಿಯಾಗಿದೆ. ಡಾ. ಮೋಹನ್ ಭಾಗವತ್ ಅವರು ಸರ ಸಂಘ ಚಾಲಕರಾಗಿದ್ದಾರೆ. ಭೈಯಾಜಿ ಜೋಶಿಯವರು 2009ರಿಂದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಬಿಪಿಎಸ್ ನಲ್ಲಿ ನಡೆದ ಆರ್. ಎಸ್. ಎಸ್ ನ ಆಂತರಿಕ ಚುನಾವಣೆಯಲ್ಲಿ ಕರ್ನಾಟಕದ ದತ್ತಾತ್ರೇಯ ಹೊಸಬಾಳೆಯವರಿಗೆ ಸರಕಾರ್ಯವಾಹ ಜವಾಬ್ದಾರಿ ಲಭಿಸಿದೆ.

Advertisement

ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ. ದತ್ತಾತ್ರೇಯ ಹೊಸಬಾಳೆಯವರು ಸಹ ಸರಕಾರ್ಯವಾಹರಾಗಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ರಾಷ್ಟ್ರೀಯ ಜವಾಬ್ದಾರಿ ಹೊಂದಿದ್ದರು.

Previous Post

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಕಡಬದಲ್ಲಿ ಪ್ರಿಯಕರನೊಂದಿಗೆ ಪತ್ತೆ

Next Post

ಮಡಿಕೇರಿ: ದಿನಸಿ ಅಂಗಡಿ ಮಾಲೀಕನ ಕೊಲೆ ಪ್ರಕರಣ : 25 ವರ್ಷಗಳ ನಂತರ ಆರೋಪಿ ಅರೆಸ್ಟ್

OtherNews

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!
Featured

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!
Featured

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ಚೂರಿ ಇರಿತ: ಇಬ್ಬರು ವಶಕ್ಕೆ..!!

October 4, 2026
ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page