Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬೆಂಗಳೂರಿನ 4 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ; ಪೊಲೀಸರಿಂದ ಹೈ ಅಲರ್ಟ್

April 8, 2022
in ರಾಜ್ಯ
0
ಬೆಂಗಳೂರಿನ 4 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ; ಪೊಲೀಸರಿಂದ ಹೈ ಅಲರ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ನಗರದ 4 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು ಇ-ಮೇಲ್ ಆಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement
Advertisement

ಅನಾಮಿಕ ಹೆಸರಿನಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ನಗರದ ಸೂಳಕುಂಟೆ ಬಳಿಯ ಡೆಲ್ಲಿ ಪಬ್ಲಿಕ್ ಶಾಲೆ ಮೇಲೂ ಬಂಬ್ ಬೆದರಿಕೆ ಇದ್ದು ಶಾಲೆಯ ಸುತ್ತ ಪೊಲೀಸರು ಜಮಾಯಿಸಿ ತನಿಖೆ ನಡೆಸುತ್ತಿದ್ದಾರೆ. ಶಾಲೆಯಲ್ಲಿದ್ದ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಬಾಂಬ್ ನಿಗ್ರಹ ದಳ ಶೋಧ ನಡೆಸುತ್ತಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಜಾಪುರ ರಸ್ತೆಯಲ್ಲಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್​ನಲ್ಲಿ ಪವರ್​​ಫುಲ್ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಇ-ಮೇಲ್ ಬಂದಿದೆ. ಹೀಗಾಗಿ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಶ್ವಾನದಳದಿಂದ ಪರಿಶೀಲನೆ ನಡೆಯುತ್ತಿದೆ. ಮೆಟಲ್ ಡಿಟೆಕ್ಟರ್ ತಂಡದಿಂದಲೂ ಶಾಲೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

Advertisement

ಮಲಿಂದ ಬೊರೊನ್ ಇ-ಮೇಲ್ ಅಕೌಂಟ್​ನಿಂದ ಮೇಲ್ ಬಂದಿದ್ದು ‘ದಿಸ್ ಇಸ್ ನಾಟ್ ಜೋಕ್’ ಎಂದು ವಾರ್ನಿಂಗ್​ ಮಾಡಿದ್ದಾರೆ. ಇದು ತಮಾಷೆಯಲ್ಲ, ನಿಜವಾಗ್ಲೂ ಬಾಂಬ್ ಇಡಲಾಗಿದೆ‌. ತಡ ಮಾಡಬೇಡಿ, ನೂರಾರು ಜೀವ ಉಳಿಸಿ. ಎಲ್ಲವೂ ನಿಮ್ಮ ಕೈಯಲ್ಲಿ ಇಲ್ಲ ಎಂದು ಇ-ಮೇಲ್​ ಮೂಲಕ ಬೆದರಿಸಲಾಗಿದೆ.

Advertisement

ಮೇಲ್ ಸಿಕ್ಕ ಬಳಿಕ ಶಾಲೆ ವಿದ್ಯಾರ್ಥಿಗಳನೆಲ್ಲ ಬೇರೆಡೆಗೆ ಶಿಫ್ಟ್ ಮಾಡಲಾಗಿದ್ದು, ವಿಷಯ ತಿಳಿದು ಪೋಷಕರು ಶಾಲೆ ಬಳಿ ಓಡೋಡಿ ಬರುತ್ತಿದ್ದಾರೆ. ಮೇಲ್‌ ಮೂಲಕ 4 ಶಾಲೆಗಳಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿರುವ ಕಾರಣ ಶಾಲೆ ಮಕ್ಕಳಿಗೆ ಆತಂಕಗೊಳಿಸದೇ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Previous Post

ಕೊಣಾಜೆ: ಅಂಗಳದಲ್ಲಿ ಒಣಗಿಸಿಟ್ಟ 60 ಕೆ.ಜಿ ಅಡಿಕೆ ಕಳವು: ಪ್ರಕರಣ ದಾಖಲು..!!

Next Post

ನರಿಮೊಗರು: ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ : ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನದ ಲೋಕಾರ್ಪಣೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.