Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ: ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಪಾನ್ ಬೀಡ ಅಂಗಡಿಯ ಮಾಲಕನಿಗೆ ಹಲ್ಲೆ: ಹಲ್ಲೆ ನಡೆಸಿ ಕರ್ತವ್ಯದ ನಡುವೆಯೇ ಕಾರಿನಲ್ಲಿ ಪರಾರಿ..!!

April 9, 2022
in ಪುತ್ತೂರು
0
ಕಡಬ: ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಪಾನ್ ಬೀಡ ಅಂಗಡಿಯ ಮಾಲಕನಿಗೆ ಹಲ್ಲೆ: ಹಲ್ಲೆ ನಡೆಸಿ ಕರ್ತವ್ಯದ ನಡುವೆಯೇ ಕಾರಿನಲ್ಲಿ ಪರಾರಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ಏಕಾಹ ಭಜನಾ ಮಹೋತ್ಸವಕ್ಕೆ ನಿಯೋಜನೆಗೊಂಡಿದ್ದ ಉಪ್ಪಿನಂಗಡಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಪಾನ್ ಅಂಗಡಿ ಮಾಲಕನಿಗೆ ಲಾಠಿಯಲ್ಲಿ ಯದ್ವಾತದ್ವಾ ಹೊಡೆದು ಅಂಗಡಿ ಧ್ವಂಸ ಮಾಡಿ ಕರ್ತವ್ಯದ ನಡುವೆಯೇ ಕಾರಿನಲ್ಲಿ ಪರಾರಿಯಾದ ಘಟನೆ ಎ.8 ರ ಮಧ್ಯರಾತ್ರಿ ನಡೆದಿದೆ.

Advertisement
Advertisement

ವರ್ಷಂಪ್ರತಿ ಅದ್ದೂರಿಯಾಗಿ ನಡೆಯುವ ಏಕಾಹ ಭಜನ ಮಹೋತ್ಸವಕ್ಕೆ ಹೆಚ್ಚುವರಿಯಾಗಿ ಉಪ್ಪಿನಂಗಡಿ ಠಾಣೆಯ ಇಬ್ಬರು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ನಡುರಾತ್ರಿ ಕಾಲೇಜು ರಸ್ತೆಯಲ್ಲಿರುವ ಪಾನ್ ಅಂಗಡಿಯತ್ತ ನಡೆದುಕೊಂಡು ಬಂದ ಶಿಶಿಲದ ಮೋಹನ್, ಸೀತಾರಾಮ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿಗಳು ಬೀಡ ಜಗಿದು ಹಣ ನೀಡದೆ ಹೋಗಲು ಮುಂದಾಗಿದ್ದರು. ಪಾನ್ ಅಂಗಡಿಯವರು ಹಣ ಕೊಡುವಂತೆ ಕೇಳಿದ್ದು, ಇದರಿಂದ ಕೋಪಗೊಂಡ ಪೊಲೀಸ್ ಸಿಬ್ಬಂದಿ ‘ಪೊಲೀಸರ ಜೊತೆನೇ ದುಡ್ಡು ಕೇಳ್ತೀಯಾ’ ಅಂತ ಬೈದು ತನ್ನ ಕೈಯಲ್ಲಿದ್ದ ಲಾಠಿಯಿಂದ ಯದ್ವತದ್ವಾ ಹೊಡೆದು ಪಾನ್ ಸ್ಟಾಲನ್ನು ಧ್ವಂಸ ಮಾಡಿದ್ದಾರೆ ಎನ್ನಲಾಗಿದೆ.

Advertisement

ಪೊಲೀಸರಿಬ್ಬರು ದುರ್ವರ್ತನೆ ತೋರಿದ ಬಳಿಕ ತಮ್ಮ ಕಾರಿನಲ್ಲಿ ಹೋಗಿ ಕುಳಿತಿರುವುದನ್ನು ಗಮನಿಸಿದ ಸಾರ್ವಜನಿಕರು ಕಾರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೊಲೀಸ್ ಸಿಬ್ಬಂದಿ ಹೊಡೆದ ಏಟಿಗೆ ಅಸ್ಪಸ್ಥಗೊಂಡ ಅಂಗಡಿಯ ಮಾಲಕ ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಹಿತಿ ತಿಳಿದ ಎಸ್.ಐ. ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ಆಸ್ಪತ್ರೆಯತ್ತ ಧಾವಿಸಿದ್ದಾರೆ. ಈ ವೇಳೆ ಸಂಘಟನೆಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.

ಕಡಬದಲ್ಲಿ ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ರಾತ್ರೋ ರಾತ್ರಿ ಠಾಣೆಗೆ ಬಂದು ಮಾಹಿತಿ ಪಡೆದಿದ್ದಾರೆ. ಇಲಾಖೆಗೆ ಕಪ್ಪು ಚುಕ್ಕೆ ತಂದ ಸಿಬ್ಬಂದಿಯ ನಡೆಗೆ ಗರಂ ಗೊಂಡ ವೃತ್ತ ನಿರೀಕ್ಷಕರು ಎಸ್.ಐ ಅವರಿಗೆ ಕೂಡಲೇ ಈ ಬಗ್ಗೆ ವರದಿ ನೀಡುವಂತೆ ಆದೇಶಿಸಿದರು ಎಂದು ತಿಳಿದು ಬಂದಿದೆ.

Advertisement
Advertisement
Previous Post

ಬ್ಯಾಂಕ್ ಆಫ್ ಬರೋಡಾದಲ್ಲಿ 26 ಹುದ್ದೆಗೆ ಅರ್ಜಿ ಆಹ್ವಾನ: ಏಪ್ರಿಲ್ 26 ಅಪ್ಲೈ ಮಾಡಲು ಕೊನೆಯ ದಿನ

Next Post

ವಿಟ್ಲ: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು..!!

OtherNews

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

April 7, 2026
ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು..!!

ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು..!!

April 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.