Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಎಪ್ರಿಲ್ 19 ರಿಂದ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ

April 9, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಎಪ್ರಿಲ್ 19 ರಿಂದ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಹನ್ನೆರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಶಿಬಿರ “ಯುರೇಕಾ -2022” ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಎಪ್ರಿಲ್ 19 ರಿಂದ 30 ರವರೆಗೆ ನಡೆಯಲಿರುವ ಈ ಶಿಬಿರವು ವಿದ್ಯಾರ್ಥಿಗಳನ್ನು ತಮ್ಮ ಮುಂದಿನ ಪಿ.ಯು.ಸಿ. ವಿಜ್ಞಾನ ವಿಷಯಗಳ ಅಧ್ಯಯನಕ್ಕೆ ಮಾನಸಿಕವಾಗಿ ಸಿದ್ಧಗೊಳಿಸುವ ಉದ್ದೇಶ ಹೊಂದಿದೆ. ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯುತ್ತಿರುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಮಾಧ್ಯಮದ ವಿದ್ಯಾರ್ಥಿಗಳಿಗೆ ಈ ಶಿಬಿರದಲ್ಲಿ ಪ್ರವೇಶಾವಕಾಶವಿದೆ.

Advertisement
Advertisement
Advertisement

ಇದರಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಸೇತು ಬಂಧ ತರಗತಿಗಳು, ಜೆಇಇ, ನೀಟ್, ಸಿ.ಇ.ಟಿ, ಕೆವಿಪಿವೈ, ಮತ್ತು ಎನ್.ಟಿ.ಎಸ್.ಇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮ ವಿಶ್ವಾಸದಿಂದ ಸುಲಭವಾಗಿ ಎದುರಿಸುವಂತೆ ಸಜ್ಜುಗೊಳಿಸುವ ತರಬೇತಿಗಳನ್ನು ಆಯೋಜಿಸಲಾಗಿದೆ.

ವಿವಿಧ ಚಟುವಟಿಕೆಗಳೊಂದಿಗೆ ಕಲಿಕೆ ಪ್ರಯೋಗಗಳ ಮೂಲಕ ವಿಜ್ಞಾನದ ಅರ್ಥೈಸುವಿಕೆ ಮಾಡಲಾಗುತ್ತದೆ. ಐ.ಒ.ಟಿ. ಲ್ಯಾಬ್ ಗಳಲ್ಲಿ ಇಲೆಕ್ಟ್ರಾನಿಕ್ಸ್ ಪ್ರಾಜೆಕ್ಟ್ ಗಳ ರಚನೆ ಮತ್ತು ಪಝಲ್‌ಗಳ ಮೂಲಕ ಚಿಂತನಾ ವೇಗವನ್ನು ಹೆಚ್ಚಿಸುವ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಜೊತೆಗೆ ಇಸ್ರೋ ಸಂಸ್ಥೆಯ ವಿಜ್ಞಾನಿಗಳ ಜೊತೆ ಸಂವಾದ, ಉಡುಪಿಯ ಬಾಹ್ಯಾಕಾಶ ಹವ್ಯಾಸಿ ವೀಕ್ಷಕರ ಸಂಸ್ಥೆ PAAC ನ ಭೌತ ವಿಜ್ಞಾನಿ ಡಾ. ಎ.ಪಿ. ಭಟ್ ರವರಿಂದ ಬಾಹ್ಯಾಕಾಶ ಕೌತುಕಗಳ ಬಗ್ಗೆ ಮಾಹಿತಿ ಮತ್ತು ಆಕಾಶ ವೀಕ್ಷಣೆ, ಆಕಾಂಕ್ಷಾ ತಂಡದವರಿಂದ ವ್ಯಕ್ತಿತ್ವ ವಿಕಸನ, ರಸಾಯನ ಶಾಸ್ತ್ರ ಭೌತಶಾಸ್ತ್ರ, ಜೀವಶಾಸ್ತ್ರ ಪ್ರಯೋಗಗಳ ಕಲಿಕೆ ಹಾಗೂ ಇನ್ನೂ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Advertisement

ಶಿಬಿರವು ಪ್ರತಿದಿನ ಮುಂಜಾನೆ 10.00 ಕ್ಕೆ ಆರಂಭವಾಗಿ ಸಂಜೆ 3.30 ಕ್ಕೆ ಕೊನೆಗೊಳ್ಳುತ್ತದೆ. ಅಗತ್ಯವಿರುವ ದೂರದ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ಸೌಲಭ್ಯ ಮಾಡಿಕೊಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು 8904791909, 9480198001, 9880265305 ಈ ಫೋನ್ ನಂಬರ್ ಗಳನ್ನು ಸಂಪರ್ಕಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ಹತ್ಯೆಗೀಡಾದ ಹರ್ಷ ಕುಟುಂಬಸ್ಥರಿಂದ ಹರ್ಷ ಚಾರಿಟಬಲ್ ಟ್ರಸ್ಟ್ ಕಾರ್ಯಾರಂಭ

Next Post

ಅಪ್ರಾಪ್ತ ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ: 7 ಆರೋಪಿಗಳು ಅರೆಸ್ಟ್..!!

OtherNews

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
ಪುತ್ತೂರು

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

Leave a Reply Cancel reply

Your email address will not be published. Required fields are marked *

Recent News

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page