Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಕ್ಷಕ- ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

March 20, 2021
in Featured, ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಕ್ಷಕ- ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2020-21ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಕಬಕದ ಡಾ. ಶಶಿಧರ ಕಜೆ ಆಯ್ಕೆಯಾಗಿದ್ದಾರೆ.

Advertisement
Advertisement
Advertisement

ರಕ್ಷಕ-ಶಿಕ್ಷಕ ಸಂಘದ ರಚನೆ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಸಂಘ ಸಭೆಯಲ್ಲಿ ಆಯ್ಕೆ ಪ್ರಕಿಯೆ ನೆರವೇರಿತು. ಉಪಾಧ್ಯಕ್ಷರಾಗಿ ನೆಹರೂನಗರದ ಶಶಿಕಲಾ ದೇವಿ ಮತ್ತು ಉಪ್ಪಿನಂಗಡಿ ರಥಬೀದಿಯ ದಿನೇಶ್ ಶೆಣೈ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮತ್ತು ಜೊತೆ ಕಾರ್ಯದರ್ಶಿಯಾಗಿ ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಶಿವಪ್ರಸಾದ್ ಕೆ.ಎಸ್ ಹಾಗೂ ಪಡ್ನೂರಿನ ಗೋವಿಂದರಾಜ್ ಎ ನೇಮಕಗೊಂಡರು. ಸುಮಾರು 27 ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ರಕ್ಷಕ- ಶಿಕ್ಷಕ ಸಂಘದ ನೂತನ ಅಧ್ಯಕ್ಷ ಡಾ. ಶಶಿಧರ ಕಜೆ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪೂರಕವಾಗಿ ಪೋಷಕರು ಹಾಗೂ ಶಿಕ್ಷಕರು ಸ್ಪಂದಿಸಲು ರಕ್ಷಕ-ಶಿಕ್ಷಕ ಸಂಘವು ಸದಾ ಕಾರ್ಯೋಮ್ಮುಖವಾಗಿರುತ್ತದೆ. ಕಾಲೇಜಿನ ಅಭಿವೃದ್ಧಿಗೆ ರಕ್ಷಕ-ಶಿಕ್ಷಕ ಸಂಘವು ಇನ್ನಷ್ಟು ಬಲ ತುಂಬುವ ಪ್ರಯತ್ನವನ್ನು ಮಾಡುತ್ತದೆ ಎಂದು ಎಲ್ಲರ ಸಹಕಾರವನ್ನು ಕೋರಿದರು.

Advertisement

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ವಿದ್ಯಾರ್ಥಿ, ಪಾಲಕ, ಶಿಕ್ಷಕ, ಆಡಳಿತ ಮಂಡಳಿ ಮತ್ತು ಸಮಾಜ ಈ ನಾಲ್ಕು ವಿಭಾಗಗಳಿಂದ ಸಮಾನ ರೀತಿಯ ಆಸಕ್ತಿ ಮತ್ತು ಪ್ರೋತ್ಸಾಹ ಸಿಕ್ಕಿದಾಗ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಾಲೇಜಿನ ಆಡಳಿತ ಮಂಡಳಿ ವಿಶೇಷ ಅನುದಾನ ಮತ್ತು ಪ್ರೋತ್ಸಾಹ ನೀಡಲು ಸದಾ ಸಿದ್ದ ಎಂದರು.

ಗತವರ್ಷದ ಆಯವ್ಯಯ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. 2020-21 ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಚಾಲಕ ಸಂತೋಷ್ ಬಿ, ಸದಸ್ಯ ರವಿ ಮಂಗ್ಲಿಮನೆ, ವತ್ಸಲಾ ರಾಜ್ಞಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಮಹೇಶ ನಿಟಿಲಾಪುರ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Previous Post

ಪುತ್ತೂರು : ಆಶೀರ್ವಾದ್ ಜ್ಯುವೆಲರ್ಸ್ ಗೆ ರಾಷ್ಟ್ರೀಯ ಟೆನ್ನಿಸ್ ಕ್ರಿಕೆಟ್ ಆಟಗಾರ ಕೃಷ್ಣ ಸತ್ ಪುತೆ ಭೇಟಿ

Next Post

ಮಾ.23ರಿಂದ ಪಡುಮಲೆಯಲ್ಲಿ ಅಷ್ಟಮಂಗಲ

OtherNews

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!
Featured

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
ಶಿಕ್ಷಣ

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page