Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

    ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಆ್ಯಪ್ ಬಿಡುಗಡೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಸೇರಿ ಹಲವರ ವಿರುದ್ಧ ಎಫ್.ಐ.ಆರ್. ದಾಖಲು..!!

April 13, 2022
in Featured, ರಾಜಕೀಯ, ರಾಜ್ಯ
0
ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಸೇರಿ ಹಲವರ ವಿರುದ್ಧ ಎಫ್.ಐ.ಆರ್. ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಸೇರಿ ಸಚಿವರ ಆಪ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Advertisement
Advertisement
Advertisement

ಉಡುಪಿ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ FIR ದಾಖಲಾಗಿದ್ದು, ಐಪಿಸಿ ಸೆಕ್ಷನ್ 306, ಸೆಕ್ಷನ್ 34 ಅಡಿ ಎಫ್​ಐಆರ್ ದಾಖಲಾಗಿದೆ. ಸಚಿವ ಈಶ್ವರಪ್ಪ A1, ಬಸವರಾಜ್ A2, ರಮೇಶ್ A3 ಆರೋಪಿಗಳಾಗಿದ್ದಾರೆ.

Advertisement

ಸಂತೋಷ್ ಸೋದರ ಸಂಬಂಧಿ ಪ್ರಶಾಂತ ಪಾಟೀಲ್ ನೀಡಿದ ದೂರಿನ ಅನ್ವಯ ಎಫ್​ಐಆರ್ ದಾಖಲು ಮಾಡಲಾಗಿದೆ. ಸಚಿವ ಈಶ್ವರಪ್ಪ ವಿರುದ್ಧ ಶೇ.40 ಲಂಚಕ್ಕಾಗಿ ಬೇಡಿಕೆ ಇಟ್ಟ ಆರೋಪವನ್ನು ಸಚಿವ ಈಶ್ವರಪ್ಪ ಮತ್ತು ಆಪ್ತರ ವಿರುದ್ಧ ಸಂತೋಷ್ ಮಾಡಿದ್ದರು. ಹಿಂಡಲಗ ಗ್ರಾಮದ ಶ್ರೀಲಕ್ಷ್ಮೀದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮಾಡಿದ್ದ ರಸ್ತೆ ಕಾಮಗಾರಿಯ 4 ಕೋಟಿ ರೂಪಾಯಿ ಬಿಡುಗಡೆಗೆ ಸಂತೋಷ್ ಮನವಿ ಮಾಡಿ ಬಿಲ್ ಮಂಜೂರು ಮಾಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement
Advertisement

ಈ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಸಾವು ಇದಾಗಿದ್ದು, ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Advertisement
Advertisement
Previous Post

ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಇನ್ನು ಮುಂದೆ ಮುಸ್ಲಿಮರಿಗೆ ಅವಕಾಶವಿಲ್ಲ: ಮುಜರಾಯಿ ಇಲಾಖೆಯಿಂದ ಅನ್ಯಧರ್ಮದ ವಿಚಾರದಲ್ಲಿ ಕಠಿಣ ಕ್ರಮ..!!

Next Post

ಉಳ್ಳಾಲ: ಯುವಕನೋರ್ವನಿಗೆ ಚೂರಿ ಇರಿತ..!!

OtherNews

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!
Featured

October 25, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!
Featured

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

October 25, 2025
ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

October 24, 2025
ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

October 23, 2025

Leave a Reply Cancel reply

Your email address will not be published. Required fields are marked *

Recent News

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

October 25, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page