Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

    ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಳ್ಳಾಲ: ಯುವಕನೋರ್ವನಿಗೆ ಚೂರಿ ಇರಿತ..!!

April 13, 2022
in ಕ್ರೈಮ್, ಮಂಗಳೂರು
0
ಉಳ್ಳಾಲ: ಯುವಕನೋರ್ವನಿಗೆ ಚೂರಿ ಇರಿತ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ಯುವಕನೋರ್ವನಿಗೆ ಗುಂಪಿನಲ್ಲಿ ಬಂದ ಯುವಕರು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ.

Advertisement
Advertisement
Advertisement

ಕೋಡಿ ನಿವಾಸಿ ಅಲ್ ಸದೀನ್ ( 24) ಕೊಲೆ ಯತ್ನಕ್ಕೆ ಒಳಗಾದವರು.

ಮಸೀದಿ ಬಳಿ ನಿಂತಿದ್ದ ವೇಳೆ ಗುಂಪಿನಲ್ಲಿ ಬಂದ ಯುವಕರ ತಂಡವೊಂದು ಚೂರಿಯಿಂದ ಬೆನ್ನಿನ ಭಾಗಕ್ಕೆ ಇರಿದು ಕೊಲೆಗೆ ಯತ್ನಿಸಿದೆ.

Advertisement

ಮಾಹಿತಿಗಳ ಪ್ರಕಾರ ಎಲ್ಲರೂ ಸ್ನೇಹಿತರಾಗಿದ್ದು, ಒಟ್ಟಿಗೆ ಮಾತನಾಡುತ್ತಿದ್ದ ಸಂದರ್ಭ ಯುವತಿಯ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದು ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ.

Advertisement

ದಾಳಿಗೊಳಗಾದವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಿವೆ. ಕೆಲ ತಿಂಗಳುಗಳ ಹಿಂದೆ ಉಳ್ಳಾಲ ಠಾಣಾ ಪೊಲೀಸ್ ವಾಹನಕ್ಕೆ ಬಾಟಲಿಯಿಂದ ದಾಳಿ ನಡೆಸಿರುವ ಪ್ರಕರಣವೂ ಇರುವುದಾಗಿ‌ ತಿಳಿದು ಬಂದಿದೆ.

ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.

Previous Post

ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಸೇರಿ ಹಲವರ ವಿರುದ್ಧ ಎಫ್.ಐ.ಆರ್. ದಾಖಲು..!!

Next Post

ವಿಟ್ಲ: ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 7ರ ಪ್ರಾಂತೀಯ ಅಧ್ಯಕ್ಷರಾಗಿ ಸುದರ್ಶನ್ ಪಡಿಯಾರ್ ಆಯ್ಕೆ

OtherNews

ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!
Featured

August 23, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!
ಕ್ರೈಮ್

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ದರ್ಬೆ ಗಲಾಟೆ ಪ್ರಕರಣ: ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!

August 22, 2026
ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

August 21, 2026
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

Leave a Reply Cancel reply

Your email address will not be published. Required fields are marked *

Recent News

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ..!

August 23, 2026
ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

August 23, 2026
ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

August 23, 2026

ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

August 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page