ಮಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ವಳಚ್ಚಿಲ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಚದುರಿಸಿದ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರನ್ನು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.