Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸವಣೂರು: ಬೈಕ್ ಅಪಘಾತ : ಓರ್ವ ಮೃತ್ಯು ಮತ್ತೊರ್ವ ಗಂಭೀರ

March 22, 2021
in Featured, ಪುತ್ತೂರು
0
ಸವಣೂರು: ಬೈಕ್ ಅಪಘಾತ : ಓರ್ವ ಮೃತ್ಯು ಮತ್ತೊರ್ವ ಗಂಭೀರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸವಣೂರು ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಗೊಂಡು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಮಾ.21 ರ ತಡ ರಾತ್ರಿ ನಡೆದಿದ್ದು, ಬೈಕ್‌ನಲ್ಲಿದ್ದ ಇನ್ನೊಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾರೆ.

Advertisement
Advertisement

ಮೃತಪಟ್ಟ ವಿದ್ಯಾರ್ಥಿಯನ್ನು ಮಡಿಕೇರಿ ಸೋಮವಾರ ಪೇಟೆ ನಿವಾಸಿ ಬೋಜಪ್ಪ, ಉಮಾವತಿ ದಂಪತಿ ಪುತ್ರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಚೇತನ್ ಎಂದು ಗುರುತಿಸಲಾಗಿದೆ. ಮೃತನ ಸ್ನೇಹಿತ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Advertisement
Advertisement

ಚೇತನ್ ಅವರು ಪುತ್ತೂರು ಪಿ.ಜಿಯಲ್ಲಿದ್ದು ಮಾ.21 ರಂದು ಮಾಣಿ ಸಾದಿಕುಕ್ಕು ಜಾತ್ರೆಗೆ ಸ್ನೇಹಿತ ಸುದೀಪ್ ಅವರ ಜೊತೆ ಹೋಗಿದ್ದವರು. ಬಳಿಕ ರಾತ್ರಿ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದ ವೇಳೆ ಮಾಂತುರು ಸಮೀಪ ಬೈಕ್ ಅಪಘಾತಗೊಂಡಿದ್ದು ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಟೋ ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದರು. ಈ ನಡುವೇ ಚೇತನ್ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡ ಸುದೀಪ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Previous Post

ಮಾ.23ರಿಂದ ಪಡುಮಲೆಯಲ್ಲಿ ಅಷ್ಟಮಂಗಲ

Next Post

ಆಹಾರ ಹುಡುಕಿ ಬಂದ ಚಿರತೆ ಮನೆಯ ಕೋಣೆಯೊಳಗೆ ಬಂಧಿ : ಅರಣ್ಯ ಇಲಾಖೆಯಿಂದ ರಕ್ಷಣೆ

OtherNews

ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026

Leave a Reply Cancel reply

Your email address will not be published. Required fields are marked *

Recent News

ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page