ಪುತ್ತೂರು: ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರು ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರನ್ನು ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ರವರ ಆದೇಶದ ಮೇರೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.