ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವ ಮೂಲಕ ವಿಕೇಶ್ ಶೆಟ್ಟಿ ರವರು ಮಾನವೀಯತೆ ಮೆರೆದಿದ್ದಾರೆ.
ಮಾಣಿಯಲ್ಲಿ ರಿಕ್ಷಾ ಪಲ್ಟಿಯಾಗಿ ಗಂಭೀರ ಸ್ಥಿತಿಯಲ್ಲಿದ್ದ ಪುತ್ತೂರಿನ ನವೀನ್ ಎಂಬ ಆಟೋ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವಲ್ಲಿ ಯಶಸ್ವಿಯಾದ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ವಿಕೇಶ್ ಶೆಟ್ಟಿ ರವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.