Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಆಹಾರ ಹುಡುಕಿ ಬಂದ ಚಿರತೆ ಮನೆಯ ಕೋಣೆಯೊಳಗೆ ಬಂಧಿ : ಅರಣ್ಯ ಇಲಾಖೆಯಿಂದ ರಕ್ಷಣೆ

March 22, 2021
in Featured, ರಾಜ್ಯ
0
ಆಹಾರ ಹುಡುಕಿ ಬಂದ ಚಿರತೆ ಮನೆಯ ಕೋಣೆಯೊಳಗೆ ಬಂಧಿ : ಅರಣ್ಯ ಇಲಾಖೆಯಿಂದ ರಕ್ಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ಆಹಾರ ಹುಡುಕಿ ಬಂದಿದ್ದ ಚಿರತೆಯೊಂದು ಮನೆಯ ಕೋಣೆಯೊಳಗೆ ಬಂಧಿಯಾಗಿದೆ ಆಹಾರ ಹುಡುಕತ್ತಾ ಬಂದಿದ್ದ ಚಿರತೆ ಸಾಕು ನಾಯಿಯ ಭೇಟೆಗೆ ಮುಂದಾಗಿದೆ. ಈ ವೇಳೆ ಹೆದರಿದ ನಾಯಿ ಮನೆಯ ಕೋಣೆಯೊಳಗೆ ನುಗ್ಗಿದೆ‌. ನಾಯಿಯನ್ನೇ ಬೆನ್ನಟ್ಟಿ ಚಿರತೆ ಕೊಠಡಿಗೆ ಹೋಗಿದೆ.ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆ ಬಾಗಿಲು ಹಾಕಿದ್ದಾರೆ.

Advertisement
Advertisement
Advertisement

ಸ್ಥಳಕ್ಕೆ ಶಂಕರನಾರಾಯಣ ವಲಯದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆ ಯಲ್ಲಿ ಭಾಗಿಯಾಗಿದ್ದರು.

ಬೋನ್ ಇಟ್ಟು ಅರಣ್ಯ ಇಲಾಖೆ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದರು. ಸ್ಥಳದ ಸುತ್ತ ಸ್ಥಳೀಯರು ಸೇರಿದ್ದರು. ಸತತ ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಂಧಿಸಲಾಗಿದೆ. ಬಳಿಕ ಸೈಬರ್‌ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು.

Advertisement

Previous Post

ಸವಣೂರು: ಬೈಕ್ ಅಪಘಾತ : ಓರ್ವ ಮೃತ್ಯು ಮತ್ತೊರ್ವ ಗಂಭೀರ

Next Post

ಮಂಗಳೂರು : ಸಮುದ್ರ ಪಾಲಾಗುತ್ತಿದ್ದ ಯುವಕನ ಪ್ರಾಣ ರಕ್ಷಿಸಿದ ಕರಾವಳಿ ಕಾವಲು ಪಡೆ

OtherNews

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
Featured

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
Featured

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

June 16, 2026
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
Featured

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

June 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

June 16, 2026
ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

June 15, 2026
ಪ್ಲಾಟ್‌ಫಾರಂಗೆ ನುಗ್ಗಿದ ಬಸ್, ಯುವಕ ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Recent News

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page