ಉಪ್ಪಿನಂಗಡಿ: ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರೋರ್ವರು ಮೃತಪಟ್ಟು ಇನ್ನೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬೇರಿಕೆಯಲ್ಲಿ ಎ.16 ರಂದು ಸಂಜೆ ನಡೆದಿದೆ.
ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.