Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಸುಳ್ಯ: ಡಿಕೆ ಶಿವಕುಮಾರ್‌ ರನ್ನು ನಿಂದಿಸಿದ ಪ್ರಕರಣ: ವ್ಯಕ್ತಿಗೆ ಎರಡು ವರ್ಷ ಜೈಲು..!!

April 19, 2022
in ರಾಜ್ಯ, ಸುಳ್ಯ
0
ಸುಳ್ಯ: ಡಿಕೆ ಶಿವಕುಮಾರ್‌ ರನ್ನು ನಿಂದಿಸಿದ ಪ್ರಕರಣ: ವ್ಯಕ್ತಿಗೆ ಎರಡು ವರ್ಷ ಜೈಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್‌ ಮಾಡಿ ನಿಂದಿಸಿದ್ದಾರೆಂಬ ಪ್ರಕರಣದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ್ ರೈ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

Advertisement
Advertisement
Advertisement

ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈ ಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಆರೋಪ ಕೇಳಿ ಬಂದಿತ್ತು.

ಈ ಸಂದರ್ಭ ಅವರು ಸುಳ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಹೇಳುವುದರ ಜತೆಗೆ ಸಚಿವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಡಿಕೆಶಿ ಪರವಾಗಿ ಮೆಸ್ಕಾಂ ಹಿರಿಯ ಅಧಿಕಾರಿಗಳು ಗಿರಿಧರ ರೈ ಯವರ ಮೇಲೆ ದೂರು ನೀಡಿದ್ದರು.

Advertisement

ಕೇಸು ದಾಖಲಿಸಿಕೊಂಡ ಅಂದಿನ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ್ ರವರು ರಾತ್ರೋ ರಾತ್ರಿ ಗಿರಿಧರ್ ರೈ ಯವರ ಮನೆಗೆ ತೆರಳಿ ಮನೆ ಬಾಗಿಲು ತೆರೆಯದಿದ್ದಾಗ ಹಂಚು ಸರಿಸಿ ಒಳ ಪ್ರವೇಶಿಸಿ ಗಿರಿಧರ್ ರೈಯವರನ್ನು ಬಂಧಿಸಲಾಗಿತ್ತು. ಈ ಪ್ರಕರಣ ರಾಜ್ಯಾದಾದ್ಯಂತ ಕುತೂಹಲ ಕೆರಳಿಸಿತ್ತು ಮತ್ತು ಚರ್ಚೆಗೆ ಕಾರಣವಾಗಿತ್ತು.

ಘಟನೆಯ ಕುರಿತಂತೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಸುಳ್ಯ ನ್ಯಾಯಾಲಯದಲ್ಲಿ ಈ ಕುರಿತಂತೆ ವಿಚಾರಣೆ ನಡೆಯುತ್ತಿತ್ತು. ಸಾಕ್ಷಿಗಳ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನೂ ಸಾಕ್ಷಿಯನ್ನಾಗಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು.

ಕಳೆದ ವರ್ಷ ಅ.5 ರಂದು ಈಗ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ಸುಳ್ಯಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿದಿದ್ದರು. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು ನಿನ್ನೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ಎ. ರವರು ತೀರ್ಪು ಪ್ರಕಟಿಸಿದರು.

ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದ್ದು, 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಸರಕಾರದ ಪರವಾಗಿ ಎಪಿಪಿ ಜನಾರ್ಧನ ಬಿ. ವಾದಿಸಿದ್ದರು.

Advertisement
Advertisement
Previous Post

ಬುಡೋಳಿ: ಸರಣಿ ಅಪಘಾತ: ಗಂಟೆಗಟ್ಟಲೆ ಟ್ರಾಫಿಕ್‌ ಜಾಂ..!!

Next Post

ವಿಟ್ಲ: ವ್ಯಕ್ತಿಯೋರ್ವರು ವಿಷಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ..!!

OtherNews

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
Featured

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!
ಸುಳ್ಯ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

March 29, 2026
ಭಾರಿ ಗಾಳಿ-ಮಳೆಗೆ ಜಾಹೀರಾತು ಕಟೌಟ್‌ ಗೆ ಹಾನಿ..!!!
Featured

ಭಾರಿ ಗಾಳಿ-ಮಳೆಗೆ ಜಾಹೀರಾತು ಕಟೌಟ್‌ ಗೆ ಹಾನಿ..!!!

March 29, 2026
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!
ಕ್ರೈಮ್

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!

March 28, 2026
ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!!
ನಿಧನ

ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!!

March 28, 2026

Leave a Reply Cancel reply

Your email address will not be published. Required fields are marked *

Recent News

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

April 1, 2026
ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

April 1, 2026
ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page