Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

    ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮಂಗಳೂರು: ಮಹಿಳಾ ಪ್ರಾಧ್ಯಾಪಕಿಯ ಮಾನಹಾನಿ ಪ್ರಕರಣ: ಇಬ್ಬರು ಪ್ರಾಧ್ಯಾಪಕರು ಸೇರಿ ಮೂವರ ಬಂಧನ

April 20, 2022
in ಬಂಟ್ವಾಳ, ಮಂಗಳೂರು
0
ಮಂಗಳೂರು: ಮಹಿಳಾ ಪ್ರಾಧ್ಯಾಪಕಿಯ ಮಾನಹಾನಿ ಪ್ರಕರಣ: ಇಬ್ಬರು ಪ್ರಾಧ್ಯಾಪಕರು ಸೇರಿ ಮೂವರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್‌ವಿಎಸ್‌ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಈ ಪ್ರಕರಣದಲ್ಲಿ ಒಟ್ಟು 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಧಿತರನ್ನು ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ (36), ತಾರಾನಾಥ ಬಿ ಎಸ್ ಶೆಟ್ಟಿ (32) ಎಂದು ಗುರುತಿಸಲಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಎಸ್‌ವಿಎಸ್‌ ಕಾಲೇಜ್ ವೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಮಹಿಳಾ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರವನ್ನು, ಪೋಸ್ಟರ್ ಗಳನ್ನು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಪ್ರಾಧ್ಯಾಪಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಮಹಿಳಾ ಪ್ರಾಧ್ಯಾಪಕಿಯ ಮೊಬೈಲ್ ನಂಬ್ರ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಮಹಿಳಾ ಪ್ರಾದ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾನಹಾನಿಕರವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು.

ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾಧ್ಯಾಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Previous Post

ಬೆಳ್ತಂಗಡಿ: “ಮಾರಿಗುಡಿಸ್” ಪೇಜ್ ನಲ್ಲಿ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿಯ ಯುವಕನನ್ನು ವಶಕ್ಕೆ ಪಡೆದ ಮಂಗಳೂರು ಸೈಬರ್ ಕ್ರೈಂ ಪೊಲೀಸರು..!!

Next Post

ಚಾಕೊಲೇಟ್ ಕೊಡ್ತೀನೆಂದು ಪುಸಲಾಯಿಸಿ ಅಪ್ರಾಪ್ತ ಮಗುವಿನ ಅಪಹರಣ, ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page