Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಹಿಟ್‌ ಆ್ಯಂಡ್‌ ರನ್‌ ಪ್ರಕರಣ: ಬಸ್ ವಶಕ್ಕೆ, ಚಾಲಕನ ವಿರುದ್ಧ ಕ್ರಮ..!!

    ಪುತ್ತೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ..!!

    ಪುತ್ತೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ..!!

    ಕೆದಿಲ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಮಂಗಳೂರಿನ ಮಹಿಳೆ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು..!

    ಕೆದಿಲ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಮಂಗಳೂರಿನ ಮಹಿಳೆ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು..!

    ಪುತ್ತೂರು: ಜಮೀನಿನ ದಾಖಲೆ ಸರಿಪಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ ಆರೋಪ..!!

    ಪುತ್ತೂರು: ಜಮೀನಿನ ದಾಖಲೆ ಸರಿಪಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ ಆರೋಪ..!!

    ವಾಸ್ತುತಜ್ಞ ಬಾಬುರಾಯ ಆಚಾರ್ಯ ನಿಧನ..!!

    ವಾಸ್ತುತಜ್ಞ ಬಾಬುರಾಯ ಆಚಾರ್ಯ ನಿಧನ..!!

    ಬಂಟ್ವಾಳ: ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ..!!

    ಬಂಟ್ವಾಳ: ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ಲೋಪ ಆರೋಪ: ಇಬ್ಬರ ಅಮಾನತು..!!

April 20, 2022
in ಮಂಗಳೂರು
0
ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ಲೋಪ ಆರೋಪ: ಇಬ್ಬರ ಅಮಾನತು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಮಹಾನಗರ ಪಾಲಿಕೆ ಹೊರಗುತ್ತಿಗೆ ಮೂಲಕ ಭದ್ರತಾಸಿಬ್ಬಂದಿಯನ್ನು ಒದಗಿಸುವ ನಿರ್ವಹನಾ ಕಾಮಗಾರಿ ಇ ಟೆಂಡರ್ ನಲ್ಲಿ ನಿಗದಿಪಡಿಸಿರುವ ಮಾನದಂಡವನ್ನು ಉಲ್ಲಂಘಿಸಿ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

Advertisement
Advertisement

ಪಾಲಿಕೆಯ ಸಹಾಯಕ ಇಂಜಿನಿಯರ್ ರಾಜೇಶ್ ಮತ್ತು ಡ್ರಾಫ್ಟ್‌ಮೆನ್ ಪುಷ್ಪರಾಜ್ ಅಮಾನತಿಗೆ ಒಳಗಾದವರು.

Advertisement

ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕದ್ರಿ ಮತ್ತು ಮಂಗಳೂರು ಪ್ರದೇಶದ ಹೊರಗುತ್ತಿಗೆ ನೇಮಕದಲ್ಲಿ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಪಾಲಿಕೆ ನಿಯಮ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Advertisement

ನಿಯಮ ಬಾಹಿರವಾಗಿ ಸಹಾಯಕ ಎಂಜಿನಿಯರ್ ಮತ್ತು ಡ್ರಾಫ್ಟ್‌ಮೆನ್ ನೇಮಿಸಿರುವುದು ಆಯುಕ್ತರ ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ರದ್ದುಗೊಳಿಸಿ ಅವರಿಬ್ಬರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ರಾಜೇಶ್ ಅವರು ಪಾಲಿಕೆ ಸಿಬ್ಬಂದಿ ಅಲ್ಲ, ಅವರು ಲೋಕೋಪಯೋಗಿ ಇಲಾಖೆಯಿಂದ ಎರವಲು ಮೇಲೆ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದರು. ಹೀಗಾಗಿ ಅವರನ್ನು ಅಮಾನತುಗೊಳಿಸಿ ಮೇಲಾಧಿಕಾರಿಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

Previous Post

ಚಾಕೊಲೇಟ್ ಕೊಡ್ತೀನೆಂದು ಪುಸಲಾಯಿಸಿ ಅಪ್ರಾಪ್ತ ಮಗುವಿನ ಅಪಹರಣ, ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು

Next Post

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ: ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟ- ಅನು ಅಪ್ಪಯ್ಯ

OtherNews

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
ಕ್ರೈಮ್

ಹಿಟ್‌ ಆ್ಯಂಡ್‌ ರನ್‌ ಪ್ರಕರಣ: ಬಸ್ ವಶಕ್ಕೆ, ಚಾಲಕನ ವಿರುದ್ಧ ಕ್ರಮ..!!

October 29, 2026
ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಕ್ಯಾ. ಬ್ರಿಜೇಶ್ ಚೌಟ..!
ಮಂಗಳೂರು

ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಕ್ಯಾ. ಬ್ರಿಜೇಶ್ ಚೌಟ..!

October 28, 2026
ಬೀಚ್ ನಲ್ಲಿ ಜೋಡಿಗೆ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಯುವಕ ಆತ್ಮಹತ್ಯೆ..!!!
ಕ್ರೈಮ್

ಬೀಚ್ ನಲ್ಲಿ ಜೋಡಿಗೆ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಯುವಕ ಆತ್ಮಹತ್ಯೆ..!!!

October 27, 2026
ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ಆಗ್ರಹ..!!
ಕ್ರೈಮ್

ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ಆಗ್ರಹ..!!

October 26, 2026
ಐಷಾರಾಮಿ ಜೀವನಕ್ಕಾಗಿ ಬೈಕ್ ಕಳವು : 7 ಮಂದಿ ವಶಕ್ಕೆ; ₹4.50 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನಗಳ ವಶ.!!
ಕ್ರೈಮ್

ಐಷಾರಾಮಿ ಜೀವನಕ್ಕಾಗಿ ಬೈಕ್ ಕಳವು : 7 ಮಂದಿ ವಶಕ್ಕೆ; ₹4.50 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನಗಳ ವಶ.!!

October 25, 2026
ಸುಲಿಗೆ ಸಂಚು ಆರೋಪ: ಓರ್ವನ ಬಂಧನ..!!
ಕ್ರೈಮ್

ಸುಲಿಗೆ ಸಂಚು ಆರೋಪ: ಓರ್ವನ ಬಂಧನ..!!

October 24, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಹಿಟ್‌ ಆ್ಯಂಡ್‌ ರನ್‌ ಪ್ರಕರಣ: ಬಸ್ ವಶಕ್ಕೆ, ಚಾಲಕನ ವಿರುದ್ಧ ಕ್ರಮ..!!

October 29, 2026
ಪುತ್ತೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ..!!

ಪುತ್ತೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ..!!

October 29, 2026
ಕೆದಿಲ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಮಂಗಳೂರಿನ ಮಹಿಳೆ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು..!

ಕೆದಿಲ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಮಂಗಳೂರಿನ ಮಹಿಳೆ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು..!

October 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮನೆಗೆ ಕಲ್ಲು ತೂರಾಟ ನಡೆಸಿ ಹಲ್ಲೆ ಪ್ರಕರಣ 10 ಮಂದಿಯ ವಿರುದ್ದ ಪ್ರತಿದೂರು : ಪ್ರಕರಣ ದಾಖಲು..!!

October 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.