Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ: ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟ- ಅನು ಅಪ್ಪಯ್ಯ

April 20, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ: ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟ- ಅನು ಅಪ್ಪಯ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವನ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಸೃಜನಶೀಲತೆ, ಧೈರ್ಯ ಮತ್ತು ಛಲ ಇದ್ದರೆ ಕನಸನ್ನು ನನಸಾಗಿಸಲು ಸಾಧ್ಯ. ಭವಿಷ್ಯದ ಬಗ್ಗೆ ಕನಸುಗಳು ಇದ್ದರೆ ಜೀವನ ಪರಿಪೂರ್ಣವಾಗಿರುತ್ತದೆ. ಕ್ಷಮತೆಯನ್ನು ಸರಿಯಾಗಿ ಉಪಯೋಗಿಸಿಕೊಳ್ಳದಿದ್ದರೆ ಎಲ್ಲವೂ ವ್ಯರ್ಥ. ವೈಯಕ್ತಿಕ ಕನಸಿನ ಜೊತೆಗೆ ದೇಶವನ್ನು ಉನ್ನತಿಗೇರಿಸುವ ಕನಸನ್ನು ಪ್ರತಿಯೊಬ್ಬರೂ ಕಾಣಬೇಕು ಎಂದು ಕೇಂದ್ರಿಯ ಆಹಾರ ಸಂಶೋಧನಾಲಯದ ನಿವೃತ್ತ ವಿಜ್ಞಾನಿ ಡಾ. ಅನು ಅಪ್ಪಯ್ಯ ಹೇಳಿದರು.

Advertisement
Advertisement

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಹನ್ನೆರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಶಿಬಿರ “ಯುರೇಕಾ -2022” ದ ಎರಡನೇ ದಿನದಂದು ಆಯೋಜಿಸಲಾದ ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳೊಡನೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ವಿಪತ್ತಿನ ಸಂದರ್ಭದಲ್ಲಿ ಅಂಜಿಕೆ ಯಿಂದ ಅಳುಕಿ ನಡೆದರೆ ಅನಾಹುತ ಉಂಟಾಗುತ್ತದೆ. ಕಷ್ಟ ಬಂದಾಗ ಕುಗ್ಗದೆ ಮುನ್ನಡೆಯಬೇಕು. ಸೋತಾಗ ನಿರಾಶೆಯನ್ನು ಅನುಭವಿಸದೆ, ಬದುಕಿನ ಧ್ಯೇಯವನ್ನು ಮರೆಯದೆ, ಗೆಲುವಿನತ್ತ ಮುನ್ನುಗ್ಗಿದರೆ ಜೀವನ ಸಾರ್ಥಕವಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.

Advertisement

ದೇಶದಲ್ಲಿಯೇ ಯುವ ಶಕ್ತಿ ಅತ್ಯಂತ ಪ್ರಮುಖವಾಗಿದ್ದು ವಿದ್ಯಾರ್ಥಿಗಳು ಮಾದರಿ ವ್ಯಕ್ತಿಗಳಾಗಿ, ಆದರ್ಶ ಪುರಷರಾಗಿ, ಉತ್ತಮ ನಾಗರಿಕರಾಗಿ ರೂಪುಗೊಳ್ಳುವ ಅಗತ್ಯವಿದೆ. ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯ ಮಾಡಬೇಕಲ್ಲದೆ, ಸಮಾಜದ ಆಸ್ತಿಗಳಾಗಿ ಹೊರ ಹೊಮ್ಮಬೇಕಾಗಿದೆ. ಶಿಕ್ಷಣವನ್ನು ಮೊಟಕುಗೊಳಿಸದೇ ದಿಟ್ಟತನದಿಂದ ವಿದ್ಯಾರ್ಥಿಜೀವನವನ್ನು ಕಳೆಯಬೇಕು. ಉತ್ತಮವಾಗಿ ಅಭ್ಯಸಿಸಿ ಒಳ್ಳೆಯ ಅಂಕಗಳನ್ನು ಗಳಿಸಬೇಕು. ಉತ್ತಮ ಅಂಕಗಳನ್ನು ಗಳಿಸಿದರೆ ಮಾತ್ರ ಇಂದು ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶ ದೊರೆಯಲು ಸಾಧ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯ ಡಾ. ಕೆ. ಎನ್. ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕವಿತಾ ನಿರೂಪಿಸಿದರು. ಇದರ ಜೊತೆಗೆ ಇವತ್ತಿನ ಕಾರ್ಯಾಗಾರದಲ್ಲಿ ರಸಾಯನ ಶಾಸ್ತ್ರ, ಭೌತಶಾಸ್ತ್ರ, ಜೀವಶಾಸ್ತ್ರ ಪ್ರಯೋಗಗಳ ಮೂಲಕ ಕಲಿಕೆಯನ್ನು ಆಯೋಜಿಸಲಾಯಿತು.

Previous Post

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ಲೋಪ ಆರೋಪ: ಇಬ್ಬರ ಅಮಾನತು..!!

Next Post

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಆಸಿಡ್ ಕುಡಿದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!
Featured

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026
ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!
Featured

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

April 18, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
ಪುತ್ತೂರು: ಸರಣಿ ಅಪಘಾತ..!!

ಪುತ್ತೂರು: ಸರಣಿ ಅಪಘಾತ..!!

April 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.