Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ: ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅತ್ಯಗತ್ಯ- ಡಾ. ಅನನ್ಯ ಲಕ್ಷ್ಮಿ

April 25, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ: ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅತ್ಯಗತ್ಯ- ಡಾ. ಅನನ್ಯ ಲಕ್ಷ್ಮಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಥಮ ಚಿಕಿತ್ಸೆ ಎಂಬ ಕೌಶಲವು ಯಾರಿಗಾದರೂ, ಎಲ್ಲಿಯಾದರೂ ಅಗತ್ಯ ಬೀಳಬಹುದು. ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಇದರಿಂದ ಮನುಷ್ಯ ಜೀವವನ್ನು ರಕ್ಷಿಸಬಹುದು. ಹಾಗಾಗಿ, ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸಾ ತರಬೇತಿಯನ್ನು ಪಡೆಯಬೇಕು ಎಂದು ಜೋಸೆಫ್ ಆಸ್ಪತ್ರೆ ಕಕ್ಕಿಂಜೆ ಇಲ್ಲಿನ ಸಮುದಾಯ ಆರೋಗ್ಯ ತಜ್ಞೆ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಡಾ. ಅನನ್ಯ ಲಕ್ಷ್ಮಿ ಹೇಳಿದರು.

Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಐದನೇ ದಿನದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Advertisement
Advertisement

Advertisement

ಅವಘಡಗಳ ಸಂದರ್ಭಗಳಲ್ಲಿ ಆಗಬಹುದಾದ ಶಾಶ್ವತ ವೈಕಲ್ಯಗಳು ಅಥವಾ ಮರಣದಂತಹ ಪರಿಣಾಮಗಳನ್ನು ತಡೆಯಲು, ಸಂದರ್ಭಗಳನ್ನು ತಕ್ಷಣವೇ ಸರಿಯಾಗಿ ಹಾಗೂ ಸುಸೂತ್ರವಾಗಿ ನಿಭಾಯಿಸುವುದು ಅತ್ಯವಶ್ಯಕ. ಹೆಚ್ಚಾಗಿ ಮರಣಾಂತಿಕವಾದ ಈ ಎಲ್ಲಾ ಸಂದರ್ಭಗಳಲ್ಲಿ, ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ರೋಗಿ ಘಟನಾ ಸ್ಥಳದಿಂದ ಆಸ್ಪತ್ರೆಗೆ ವರ್ಗಾವಣೆಗೊಳ್ಳುವ ಮಧ್ಯದ ಕಾಲಾವಧಿಯಲ್ಲಿ ಗಾಯಾಳುವಿಗೆ ಒದಗಿಸಬಹುದಾದ ತುರ್ತು ಸೇವೆಯ ಬಗ್ಗೆ, ಅಂದರೆ ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅಥವಾ ಎಲ್ಲರಿಗೂ ಅದರ ಬಗ್ಗೆ ಅರಿವಿರಬೇಕಾದುದು ಅತ್ಯವಶ್ಯಕ.

ಪ್ರಥಮ ಚಿಕಿತ್ಸೆ ಎಂದರೆ, ಗಾಯ ಅಥವಾ ಅವಘಡಗಳಾದಾಗ ಒದಗಿಸುವ ಆರಂಭಿಕ ಆರೈಕೆ. ಪ್ರಥಮ ಚಿಕಿತ್ಸೆ ಎಂಬುದು ಕೆಲವು ಸಂದರ್ಭಗಳಲ್ಲಿ ಸರಳ ಚಿಕಿತ್ಸೆಗಳ ಸರಣಿಯಾಗಿದ್ದರೆ, ಇನ್ನು ಕೆಲವು ಸಂದರ್ಭಗಳಲ್ಲಿ ಮಹತ್ವದ ಜೀವರಕ್ಷಕ ತಂತ್ರವಾಗಿರುತ್ತದೆ. ತರಬೇತಾದ ಒಬ್ಬ ವ್ಯಕ್ತಿಯು, ಲಭ್ಯವಿರುವ ಕೆಲವು ಉಪಕರಣಗಳ ಮೂಲಕ ಈ ಚಿಕಿತ್ಸೆಯನ್ನು ರೋಗಿ ಅಥವಾ ಗಾಯಾಳುವಿಗೆ ಒದಗಿಸಿ, ಆ ಅಮೂಲ್ಯ ಜೀವವನ್ನು ರಕ್ಷಿಸಲು ಸಾಧ್ಯ ಎಂದರು.

ಎರಡನೇ ಅವಧಿಯಲ್ಲಿ ಕಾಲೇಜಿನ ಉಪನ್ಯಾಸಕಿ ಹರ್ಷಿತಾ. ಪಿ ನೀಟ್/ಕೆಸಿಇಟಿ/ಜೆಇಇ ಪರೀಕ್ಷೆಗಳಿಗೆ ಸಂಬಂಧಿಸಿದ ಮಾದರಿ ಪ್ರಶ್ನೋತ್ತರಗಳ ಅಭ್ಯಾಸ ಸರಣಿ ನಡೆಯಿತು. ಈ ಯುರೇಕಾ ಶಿಬಿರವು 12 ದಿನಗಳ ಕಾಲ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.

Previous Post

ಮಂಗಳೂರು: ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಟ್ಯಾಂಕರ್ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು..!!

Next Post

ಮಂಗಳೂರು: ಲಾರಿಯ ಚಕ್ರಕ್ಕೆ ಸಿಲುಕಿದ ಸ್ಕೂಟರ್: ಸವಾರ ಸಾವು..!!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page