ಪುತ್ತೂರು: ಟೋಯಿಂಗ್ ಮಾಡಿ ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ಕಾರು ಡಿಕ್ಕಿಯಾದ ಘಟನೆ ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ನಡೆದಿದೆ.

ಟೋಯಿಂಗ್ ಮಾಡಿ ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಎಡಮಂಗಲ ಮೂಲದ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದಾಗಿ ರಸ್ತೆ ಸಂಚಾರದಲ್ಲಿ ಕೆಲ ಸಮಯ ಅಸ್ತವ್ಯಸ್ತವಾಗಿತ್ತು.
