ರಾಜ್ಯದಲ್ಲಿ ಮಾರಕ ಕೊರೊನಾ 4ನೇ ಅಲೆ ಶುರುವಾಗಿದೆ. ಹೀಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಕೊರೊನಾ ತಡೆಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಮಾರ್ಗಸೂಚಿಗಳು ಹೀಗಿವೆ..
- ಸಾರ್ವಜನಿಕ ಸ್ಥಳಗಳಲ್ಲಿ, ಕರ್ತವ್ಯದ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ, ಮಾಸ್ಕ್ ಧರಿಸದೇ ಹೊರ ಬಂದ್ರೆ ಬೀಳುತ್ತೇ ಫೈನ್.
- ಪ್ರಯಾಣದ ವೇಳೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
- ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ದಂಡ ವಿಧಿಸಲಾಗುತ್ತೆ
- ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಂತರ ಪಾಲನೆ ಕಡ್ಡಾಯ.
- ಸಾರ್ವಜನಿಕ ಸ್ಥಳಗಳಲ್ಲಿ 2 ಅಡಿ ಸಾಮಾಜಿಕ ಅಂತರ ಕಡ್ಡಾಯ.