ಬೆಳ್ತಂಗಡಿ: ಬಡಿದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಪಾಂಡವರಕಲ್ಲು ನಿವಾಸಿ ಲೋಕೇಶ್ ಎನ್ನಲಾಗಿದೆ.
ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ರಜೆಯಲ್ಲಿದ್ದ ಹಿನ್ನೆಲೆ .
ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದ ವೇಳೆ ಸುಮಾರು ಮೂರು ಗಂಟೆಯ ವೇಳೆ ಬಡಿದ ಸಿಡಲಿನ ಆಘಾತ ಕ್ಕೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.