Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸಂಟ್ಯಾರ್: ಅನುಮಾನಾಸ್ಪದ ವ್ಯಕ್ತಿಯ ಬಂಧನ: ವಿಚಾರಣೆ ವೇಳೆ ಕಳವು ಪ್ರಕರಣ ಬೆಳಕಿಗೆ..!!

April 26, 2022
in ಕ್ರೈಮ್, ಪುತ್ತೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ವೇಳೆ ಕಳವು ಪ್ರಕರಣ ಬೆಳಕಿಗೆ ಬಂದ ಮತ್ತು ಬಂಧಿತ ಆರೋಪಿ ಕಳವು ಮಾಡಿದ್ದ ಮೊಬೈಲ್ ಫೋನ್‌ಗಳು ಮತ್ತು ಸ್ಕೂಟರ್ ಅನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಸಂಟ್ಯಾರ್ ಬಳಿ ಎ.24ರ ರಾತ್ರಿ ನಡೆದಿದೆ.

Advertisement
Advertisement
Advertisement

ಕಾಸರಗೋಡು ತಾಲೂಕಿನ ಎಣ್ಮಕಜೆ ಗ್ರಾಮದ ಅಡ್ಕಸ್ಥಳ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯ ಇರುವ ಉಮೈರ್ (24) ಬಂಧಿತ ಆರೋಪಿ.

ಈತ ಸೆಂಟ್ಯಾರ್ ಬಳಿ ಸ್ಕೂಟರ್ ಸಮೀಪ ನಿಂತುಕೊಂಡಿದ್ದು ಪೊಲೀಸರು ಬರುವುದನ್ನು ನೋಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Advertisement
Advertisement

ಬಂಧಿತನ ವಿಚಾರಣೆ ವೇಳೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಆರಂಭದಲ್ಲಿ ತಾನು ವಿಟ್ಲದ ಮೊಹಮ್ಮದ್, ಉಪ್ಪಿನಂಗಡಿಯ ಆಸೀಫ್ ಎಂದು ಹೇಳಿ ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಬಳಿಕ ಪೊಲಿಸರು ಕೂಲಂಕುಶವಾಗಿ ವಿಚಾರಿಸಿದಾಗ ಆತನ ಬಳಿ 5 ಮೊಬೈಲ್ ಫೋನ್‌ಗಳಿದ್ದು ಮತ್ತು ಆತನಲ್ಲಿದ್ದ ಹೋಂಡಾ ಡಿಯೋ ಸ್ಕೂಟರ್‌ನ ದಾಖಲೆಯೂ ಇಲ್ಲದೇ ಇದ್ದುದರಿಂದ ವಿಚಾರಣೆ ತೀವ್ರಗೊಳಿಸಿದಾಗ ಪ್ರಕರಣ ಬಯಲಾಗಿದೆ.

ತಾನು ಕಾಸರಗೋಡು ನಿವಾಸಿಯಾಗಿದ್ದು, ಬೆಳ್ಳಾರೆ ಕಡೆಯಿಂದ ಕಳವು ಮಾಡಿ ಬಂದಿರುವುದಾಗಿ ಆತ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನ ಬಳಿಯಿದ್ದ 5 ಮೊಬೈಲ್ ಫೋನ್‌ಗಳನ್ನು ಮತ್ತು ಸ್ಕೂಟರ್‌ನ್ನು ವಶಪಡಿಸಿಕೊಂಡಿದ್ದಾರೆ.

Advertisement
Previous Post

ವಿಟ್ಲ ಪರಿಸರದಲ್ಲೊಂದು ಕೋಮುಸಾಮಾರಸ್ಯದ ಘಟನೆ: ಮದುವೆ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ..!!

Next Post

ಮಂಗಳೂರು: ಠಾಣೆಯಲ್ಲಿಯೇ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ..!!

OtherNews

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ
ಕ್ರೈಮ್

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page