ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ.
![](https://zoomintv.online/wp-content/uploads/2022/04/IMG-20220427-WA0008-1024x768.jpg)
ಪುತ್ತೂರಿನ ಸಾಜಾ ಎಂಬಲ್ಲಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
![](https://zoomintv.online/wp-content/uploads/2022/04/IMG-20220427-WA0009-1024x768.jpg)
![](https://zoomintv.online/wp-content/uploads/2022/04/IMG-20220427-WA0010-768x1024.jpg)