Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಕಣ್ಣಾ ಮುಚ್ಚಾಲೆ ಆಟದಲ್ಲಿಯೇ ಬದುಕಿನ ಆಟ ಮುಗಿಸಿದ ಬಾಲಕಿಯರು: ಐಸ್ ಕ್ರೀಂ ಬಾಕ್ಸ್ ನಲ್ಲಿ ಅವಿತು ಕುಳಿತು ಉಸಿರುಗಟ್ಟಿ ಸಾವು..!!

April 28, 2022
in ನಿಧನ, ರಾಜ್ಯ
0
ಕಣ್ಣಾ ಮುಚ್ಚಾಲೆ ಆಟದಲ್ಲಿಯೇ ಬದುಕಿನ ಆಟ ಮುಗಿಸಿದ ಬಾಲಕಿಯರು: ಐಸ್ ಕ್ರೀಂ ಬಾಕ್ಸ್ ನಲ್ಲಿ ಅವಿತು ಕುಳಿತು ಉಸಿರುಗಟ್ಟಿ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement

ಮೈಸೂರು: ಕಣ್ಣಾ ಮುಚ್ಚಾಲೆ ಆಟ ಆಡುವಾಗ ಐಸ್‌ಕ್ರೀಂ ಡಬ್ಬದಲ್ಲಿ ಬಚ್ಚಿಕುಳಿತುಕೊಂಡು ಲಾಕ್ ಆದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಂಜನಗೂಡು ಗ್ರಾಮದಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಮೃತ ಬಾಲಕಿಯರನ್ನು ನಾಗರಾಜು ಮತ್ತು ಚಿಕ್ಕದೇವಮ್ಮ ಅವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ-ಗೌರಮ್ಮ ದಂಪತಿಯ ಪುತ್ರಿ ಕಾವ್ಯ (7) ಎನ್ನಲಾಗಿದೆ.

ಕಣ್ಣಾಮುಚ್ಚಾಲೆ ಆಟದಲ್ಲಿ ನಿರತರಾಗಿದ್ದ ಬಾಲಕಿಯರು ಮನೆಯ ಮುಂದೆ ಇಟ್ಟಿದ್ದ ಖಾಲಿ ಐಸ್‌ಕ್ರೀಂ ಬಾಕ್ಸ್ ಒಳಗೆ ಅವಿತು ಕುಳಿತಿದ್ದರು. ಆದರೆ ಮಕ್ಕಳು ಅಲುಗಾಡುವಾಗ ಬಾಕ್ಸ್‌ನ ಬಾಗಿಲು ಮುಚ್ಚಿಕೊಂಡು ಲಾಕ್ ಆಗಿದೆ.

Advertisement
Advertisement

ಮಕ್ಕಳು ಬಾಕ್ಸ್ ಒಳಗೆ ಅವಿತಿರುವ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಹೀಗಾಗಿ ಮೇಲಿಂದ ಲಾಕ್ ಆದ ಬಾಗಿಲನ್ನು ಒಳಭಾಗದಿಂದ ತೆಗೆಯಲಾಗದೆ ಮಕ್ಕಳು ಉಸಿರುಗಟ್ಟಿ ಬಾಕ್ಸ್ ಒಳಗೇ ಸಾವನ್ನಪ್ಪಿದ್ದಾರೆ.

ಬಹಳ ಹೊತ್ತಾದರೂ ಬಾಲಕಿಯರು ಮನೆಯೊಳಗೆ ಬಾರದೇ ಇದ್ದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಕ್ಸ್‌ನ ಬಾಗಿಲು ತೆರೆದು ನೋಡಿದಾಗ ಮಕ್ಕಳಿಬ್ಬರು ಸಾವನ್ನಪ್ಪಿರುವುದು ತಿಳಿದು ಬಂದಿದೆ.

Advertisement
Previous Post

ವಿಟ್ಲ: ಆಟೋ ರಿಕ್ಷಾ-ಸ್ಕೂಟರ್ ನಡುವೆ ಡಿಕ್ಕಿ: ಇಬ್ಬರು ಧರ್ಮಗುರುಗಳಿಗೆ ಗಾಯ..!!

Next Post

ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ಆ್ಯಸಿಡ್ ಅಟ್ಯಾಕ್..!!

OtherNews

ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ ನಿಧನ..!!
ನಿಧನ

June 28, 2025
ಪುತ್ತೂರು: ಸಾಮೆತ್ತಡ್ಕ ನಿವಾಸಿ ಭರತ್ ನಿಧನ..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

‘ಹುಡುಗರು’ ಸಿನಿಮಾದಲ್ಲಿ ‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು  ..!!

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ..!!
Featured

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ..!!

June 21, 2025
ಪುತ್ತೂರು: ಗೊಂಬೆ ವೇಷ ಧರಿಸಿ ಬಡ ಕುಟುಂಬಗಳಿಗೆ ಆಸರೆಯಾಗುತ್ತಿದ್ದ ಅಣ್ಣಪ್ಪ ಅನಾರೋಗ್ಯದಿಂದ ನಿಧನ…!!!

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page