Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಇಂದಿನಿಂದ ಕರಾವಳಿಯಲ್ಲಿ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ..!!

April 30, 2022
in ಬೆಂಗಳೂರು, ರಾಜ್ಯ
0
ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ :  ಹವಾಮಾನ ಇಲಾಖೆಯಿಂದ ಮುನ್ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ ಮಳೆ ಮುಂದುವರೆಯಲಿದೆ.

Advertisement
Advertisement
Advertisement

ಬೆಂಗಳೂರು ನಗರ, (Bangalore Rains) ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನೆರಡು ದಿನ ರಾಜ್ಯದಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದಿನಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ.

Advertisement
Advertisement

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ.1ರ ವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Previous Post

ಕಡಬ: ದಿನಸಿ ಅಂಗಡಿಯಿಂದ ಲಕ್ಷಾಂತರ ರೂ. ಹಣ ಕಳವು: ಪ್ರಕರಣ ದಾಖಲು..!!

Next Post

ಆಭರಣ ಪ್ರಿಯರಿಗೆ ಬಿಗ್‌ ಶಾಕ್:‌ ಅಕ್ಷಯ ತೃತೀಯಕ್ಕೆ ಚಿನ್ನದ ದರ ಮತ್ತೆ ಏರಿಕೆ

OtherNews

ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ..!!
ಕ್ರೈಮ್

December 13, 2025
ಡೆತ್ ನೋಟ್ ಬರೆದಿಟ್ಟು MBA ವಿದ್ಯಾರ್ಥಿ ಆತ್ಮಹತ್ಯೆ: ಯುವಕನ ಬಲಿಪಡೆದ ಬೆತ್ತಲೆ ‌ಫೋಟೋ..!!

December 12, 2025
ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌..!!

December 11, 2025
ಫೋಟೋಶೂಟ್‌ಗೆ ಹೋದವರು ಮಸಣಕ್ಕೆ – ಮದುವೆಯಾಗಬೇಕಿದ್ದ ಭಾವಿ ದಂಪತಿಯ ದುರಂತ ಅಂತ್ಯ..!

December 9, 2025
ಖ್ಯಾತ ವೈದ್ಯೆ ಹಾಗೂ ಪುತ್ರ ನೇಣಿಗೆ ಶರಣು..!!
ಕ್ರೈಮ್

ಖ್ಯಾತ ವೈದ್ಯೆ ಹಾಗೂ ಪುತ್ರ ನೇಣಿಗೆ ಶರಣು..!!

December 6, 2025
ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ..!!
ಕ್ರೈಮ್

ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ..!!

November 27, 2025

Leave a Reply Cancel reply

Your email address will not be published. Required fields are marked *

Recent News

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page