Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸಾಲ ವಿನಾಯಿತಿ ಅವಧಿಯಲ್ಲಿ ಬಡ್ಡಿಯ ಮೇಲಿನ ಬಡ್ಡಿ ಹಾಕುವಂತಿಲ್ಲ : ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

March 23, 2021
in Featured, ರಾಷ್ಟ್ರೀಯ
0
ಆಧಾರ್‌ ಜೋಡಿ‍ಸದ 3 ಕೋಟಿ ಪಡಿತರ ಚೀಟಿ ರದ್ದು – ಕೇಂದ್ರಕ್ಕೆ ಸುಪ್ರೀಂ ನೋಟಿಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ : ಮಾರ್ಚ್ 1 ರಿಂದ ಆಗಸ್ಟ್ 31 ರವರೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಾಲದ ಮೇಲಿನ ಕಂತು ಪಾವತಿಯಿಂದ ಸಾಲಗಾರರಿಗೆ ವಿನಾಯಿತಿ ನೀಡುವಂತೆ ಸಂಸ್ಥೆಗಳಿಗೆ ಸೂಚಿಸಿದ್ದು ಸಾಲಗಾರರು ಪಾವತಿಸಲಾಗದ ಇಎಂಐಗಳಿಗೆ ಸಂಬಂಧಿಸಿದಂತೆ ಬಡ್ಡಿ ಮೇಲಿನ ಬಡ್ಡಿಯನ್ನು ಹಾಕುವಂತಿಲ್ಲ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.

Advertisement
Advertisement

ಸಾಲ ವಿನಾಯಿತಿ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್ ಮಂಗಳವಾರ ನೀಡಿದೆ. ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಎದುರಾದ ಸಂಕಷ್ಟದ ಸಂದರ್ಭ ಮಾರ್ಚ್ 1, 2020ರಿಂದ ಮೇ 31, 2020 ಹಾಗೂ ಆನಂತರ ಆಗಸ್ಟ್ 31, 2020ರವರೆಗೆ ಸಾಲದ ಮೇಲಿನ ಕಂತು ಪಾವತಿಯಿಂದ ಸಾಲಗಾರರಿಗೆ ವಿನಾಯಿತಿ ನೀಡುವಂತೆ ಸಂಸ್ಥೆಗಳಿಗೆ ಭಾರತೀಯ ರಿಸರ್ವ್​ ಬ್ಯಾಂಕ್ (ಆರ್​ಬಿಐ) ಸೂಚಿಸಿತ್ತು. ಈ ಬಗ್ಗೆ ಇಂದು ಸುಪ್ರೀಂ ತೀರ್ಪು ನೀಡಿದ್ದು, ”ಸಾಲದ ಮೊತ್ತ ಎಷ್ಟೇ ಆದರೂ ಈ ಸಾಲ ವಿನಾಯತಿ ಅವಧಿಯಲ್ಲಿ ಬಡ್ಡಿಯ ಮೇಲೆ ಬಡ್ಡಿ ಹಾಕುವಂತಿಲ್ಲ. ಈಗಾಗಲೇ ಚಕ್ರಬಡ್ಡಿಯಾಗಿ ಸಂಗ್ರಹಿಸಿದ್ದರೆ ಆ ಮೊತ್ತವನ್ನು ಸಾಲಗಾರನಿಗೆ ಮರುಪಾವತಿ ಮಾಡುವ ಬದಲು ಪಾವತಿಸಬೇಕಾದ ಮುಂದಿನ ಕಂತಿಗೆ ಹೊಂದಿಸಬಹುದು” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

”ಈ ವಿನಾಯತಿ ಅವಧಿಯಲ್ಲಿ ಬಡ್ಡಿಯ ಮೇಲಿನ ಹೆಚ್ಚುವರಿ ಬಡ್ಡಿ ಅಥವಾ ದಂಡದ ಬಡ್ಡಿ ಇರಬಾರದು. ಹಾಗೆ ಪಡೆದಿದ್ದರೆ ಆ ಮೊತ್ತವನ್ನು ಸಾಲದ ಮೊತ್ತದ ಮುಂದಿನ ಕಂತಿನಲ್ಲಿ ಹೊಂದಿಸುವ ಮೂಲಕ ಅದನ್ನು ಮರುಪಾವತಿಸಬೇಕು” ಎಂದು ನ್ಯಾಯಾಲಯವು ತೀರ್ಪು ನೀಡಿದೆ .’ಸಾಲ ವಿನಾಯಿತಿ ಸಂದರ್ಭದ ಒಟ್ಟು ಬಡ್ಡಿಯನ್ನು ಮನ್ನಾ ಮಾಡಲಾಗದು. ವಿನಾಯಿತಿ ಅವಧಿಯನ್ನು ವಿಸ್ತರಿಸಲಾಗದು” ಎಂದು ಕೂಡಾ ಸುಪ್ರೀಂ ಕೋರ್ಟ್ ತಿಳಿಸಿದೆ.

Advertisement
Previous Post

ರಾತ್ರೋರಾತ್ರಿ ಕಾರಿನಲ್ಲಿ ಗೋವು ಕಳ್ಳತನ- ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕಳ್ಳತನದ ದೃಶ್ಯ

Next Post

ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಯತ್ನ : ಇಬ್ಬರ ಬಂಧನ

OtherNews

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!
Featured

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page