Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ: ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾ ಶಿಬಿರ ಸಹಕಾರಿ- ಡಾ. ಮಹೇಶ್ ಪ್ರಸನ್ನ

May 4, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ: ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾ ಶಿಬಿರ ಸಹಕಾರಿ-  ಡಾ. ಮಹೇಶ್ ಪ್ರಸನ್ನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿದ್ಯಾರ್ಥಿಗಳಲ್ಲಿ ಚಿಂತನಶೀಲತೆಯನ್ನು ಬೆಳೆಸಿ, ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾ ಶಿಬಿರದಿಂದ ಸಾಧ್ಯವಾಗುತ್ತದೆ. ಕ್ರಿಯಾಶೀಲತೆಯು ಬೆಳೆಯುವುದಕ್ಕೆ ಕಾರಣವಾಗುತ್ತದೆ. ಈ ಮೂಲಕ ಬದುಕಿಗೆ ಪೂರಕವಾದ ಶಿಕ್ಷಣ ದೊರೆತು ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 12 ದಿನಗಳ ರಾಜ್ಯಮಟ್ಟದ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವಿಜ್ಞಾನದ ಕಲಿಕೆಯಲ್ಲಿ ಅನ್ವಯ ಮತ್ತು ಸಾಂಪ್ರಾದಾಯಿಕ ಪದ್ಧತಿಯ ಕಲಿಕೆಯನ್ನು ಅಳವಡಿಸಿಕೊಂಡರೆ ವಿಜ್ಞಾನದ ವಿಷಯವೂ ಕೂಡಾ ಆಸಕ್ತಿದಾಯಿಕವಾಗಿರಬಲ್ಲುದು. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಕಲಿಕೆ ಸಾಧ್ಯವಾಗುತ್ತದೆ. ಇದರಿಂದ ಸೃಜನಾತ್ಮಕವಾಗಿ ಬೆಳೆಯಲು ಸಾಧ್ಯ.ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಶಿಬಿರಗಳು ತುಂಬಾ ಉಪಯುಕ್ತವಾಗಿರುತ್ತದೆ ಎಂದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೆ. ಎನ್. ಸುಬ್ರಹ್ಮಣ್ಯ ಮಾತನಾಡಿ ಶಿಬಿರದಲ್ಲಿ ಕಲಿತ ವಿಚಾರಗಳು ವಿದ್ಯಾರ್ಥಿಗಳ ದೈನಂದಿನ ಬದುಕಿನಲ್ಲಿ ಉಪಯೋಗವಾಗುವಂತಾಗಬೇಕು. ಈ ಮೂಲಕ ಶಿಕ್ಷಣವು ಬದುಕಿನ ಮೂಲಭೂತ ಪ್ರಶ್ನೆಗಳ ಅನ್ವೇಷಣೆಯ ತಾಣವಾಗಬೇಕು ಎಂದರು.

ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಕುರಿತು ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಭೂಮಿಕಾ ಜಿ, ಕೃಷ್ಣಪ್ರಸಾದ್, ಪುಣಚದ ಶ್ರೀ ದೇವಿ ಪ್ರೌಢಶಾಲೆಯ ಈಶ ಕೃಷ್ಣ, ನೆಹರೂನಗರ ಸುದಾನ ಪ್ರೌಢಶಾಲೆಯ ಆದಿತ್ಯ ರಾಮ, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆತ್ಮೀಯ ಎಂ. ,ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಹರ್ಷಿತಾ, ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ನಿಶ್ಮಾ , ಪ್ರಗತಿ ಪ್ರೌಢಶಾಲೆಯ ಪ್ರಧಾನ್ ಎಂ. ಎನ್, ವೇಣೂರು ಸರಕಾರಿ ಪ್ರೌಢಶಾಲೆಯ ಸಂಪದ ಕೆ. ಎಸ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು.

ಯುರೇಕಾ ಕಾರ್ಯಾಗಾರದ ಮುಖ್ಯ ಸಂಯೋಜಕ ಹರೀಶ ಶಾಸ್ತ್ರೀ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹನ್ನೆರಡು ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳ ಬಗ್ಗೆ ವರದಿಯನ್ನು ಉಪನ್ಯಾಸಕಿ ಪಲ್ಲವಿ ಮಂಡಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಡಾ. ಶ್ರುತಿ ನಿರೂಪಿಸಿದರು. ಉಪನ್ಯಾಸಕಿ ಚೇತನಾ ಸ್ವಾಗತಿಸಿ ಶರ್ಮಿಳಾ ವಂದಿಸಿದರು.

Advertisement
Previous Post

ಕಾಸರಗೋಡು: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಪವಾಡ ಸದೃಶವಾಗಿ ಪಾರಾದ ಕಾರಿನಲ್ಲಿದ್ದ ನಾಲ್ವರು..!!

Next Post

ಉಪ್ಪಿನಂಗಡಿ: ಮಲಗಿದ್ದಲ್ಲೇ ಸಾವನ್ನಪ್ಪಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!!

OtherNews

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026

Leave a Reply Cancel reply

Your email address will not be published. Required fields are marked *

Recent News

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page