Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದ ವ್ಯಕ್ತಿಗೆ ವಿಮಾ ಹಕ್ಕು ಇಲ್ಲ – ಸುಪ್ರೀಂ ಕೋರ್ಟ್

March 23, 2021
in Featured, ರಾಷ್ಟ್ರೀಯ
0
ಆಧಾರ್‌ ಜೋಡಿ‍ಸದ 3 ಕೋಟಿ ಪಡಿತರ ಚೀಟಿ ರದ್ದು – ಕೇಂದ್ರಕ್ಕೆ ಸುಪ್ರೀಂ ನೋಟಿಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದ ವ್ಯಕ್ತಿಗೆ ವಿಮಾ ಹಕ್ಕು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. “ವ್ಯಕ್ತಿಯು ಮದ್ಯ ಸೇವನೆಯಿಂದ ಮೃತಪಟ್ಟಿದ್ದಾನೆ ಎಂದು ದೃಢಪಟ್ಟಲ್ಲಿ, ಆತ ಪರಿಹಾರಕ್ಕೆ ಅರ್ಹನಲ್ಲ. ಒಂದು ವೇಳೆ ಆತ ಅಪಘಾತದಲ್ಲಿ ಸಾವನ್ನಪ್ಪಿದರೆ ಆತನಿಗೆ ವಿಮೆ ನೀಡಬಹುದು” ಎಂದು ನ್ಯಾಯಮೂರ್ತಿಗಳಾದ ಎಂ.ಎಂ ಶಾಂತ ಗೌಡರ್‌ ಹಾಗೂ ವಿನೀತ್‌ ಸರನ್‌‌ ತಿಳಿಸಿದ್ದಾರೆ.

Advertisement
Advertisement

“ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗದ ಆದೇಶವನ್ನು ನ್ಯಾಯಪೀಠ ಎತ್ತಿಹಿಡಿದಿದ್ದು, ಸಾವು ಆಕಸ್ಮಿಕವಲ್ಲ. ಆದ್ದರಿಂದ ವಿಮಾದ ನಿಯಮಗಳ ಪ್ರಕಾರ ಮೃತಪಟ್ಟವರ ಪ್ರಾಣಹಾನಿಯನ್ನು ಸರಿದೂಗಿಸಲು ಸಂಸ್ಥೆಗೆ ಯಾವುದೇ ಶಾಸಬದ್ದ ಹೊಣೆಗಾರಿಕೆ ಇಲ್ಲ” ಎಂದಿದೆ.

“ಎನ್‌‌ಸಿಡಿಆರ್‌ಸಿ ಎಪ್ರಿಲ್ 24, 2009 ರಂದು ಅಂಗೀಕರಿಸಿದ ಮಾಹಿತಿಗೆ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ. ಹಿಂಸಾತ್ಮಕ ಅಥವಾ ಯಾವುದೇ ವಿಧಾನಗಳಿಂದ ಉಂಟಾದ ಅಪಘಾತದಿಂದ ವಿಮಾದಾರನಿಗೆ ಯಾವುದೇ ದೈಹಿಕ ಗಾಯವಾದಲ್ಲಿ ಮಾತ್ರ ವಿಮೆ ಕಂಪೆನಿಯು ವಿಮಾದಾರನಿಗೆ ನಷ್ಟವುಂಟು ಮಾಡುತ್ತದೆ” ಎಂದು ತಿಳಿಸಿದೆ. ವಿಮಾ ಪಾಲಿಸಿಯ ಪ್ರಕಾರ, ವಿಮಾದಾರನ ಆಕಸ್ಮಿಕ ಸಾವಿಗೆ ಮಾತ್ರ ನಷ್ಟ ನೀಡಬೇಕು.

Advertisement

ಹಿಮಾಚಲ ಪ್ರದೇಶ ರಾಜ್ಯ ಅರಣ್ಯ ನಿಗಮದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಕಾನೂನು ಉತ್ತರಾಧಿಕಾರಿ ನಾರ್ಬಾದಾ ದೇವಿ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಉನ್ನತ ನ್ಯಾಯಾಲಯದ ತೀರ್ಪು ಬಂದಿದ್ದು, 1997ರ ಅಕ್ಟೋಬರ್ 7-8ರಂದು ಸಿಮ್ಲಾ ಜಿಲ್ಲೆಯ ಚೋಪಾಲ್ ಪಂಚಾಯತ್‌ನಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಬಳಿಕ ಮರಣೋತ್ತರ ಪರೀಕ್ಷೆಯಲ್ಲಿ ಆತ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿತ್ತು.

“ರಾಷ್ಟ್ರೀಯ ಆಯೋಗ ಮತ್ತು ರಾಜ್ಯ ಆಯೋಗವು, ಸಾವು ಆಕಸ್ಮಿಕವಲ್ಲ ಮತ್ತು ಮೇಲ್ಮನವಿಗಳ ಹಕ್ಕನ್ನು ಇತ್ಯರ್ಥಪಡಿಸಲು ವಿಮಾ ಕಂಪನಿಯು ಜವಾಬ್ದಾರನಾಗಿರುವುದಿಲ್ಲ” ಎಂದು ಉನ್ನತ ನ್ಯಾಯಾಲಯ ಹೇಳಿದೆ.

Previous Post

ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಯತ್ನ : ಇಬ್ಬರ ಬಂಧನ

Next Post

ಜೆಸಿಐ ಪುತ್ತೂರು ವತಿಯಿಂದ ರೈತರಿಗೆ ಸಹಾಯ ಹಸ್ತ ರೈತಸ್ನೇಹಿ ಕಾರ್ಯಕ್ರಮ

OtherNews

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!
Featured

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page