Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಆರ್.ಸಿ.ಬಿ-ಸಿ.ಎಸ್.ಕೆ ಹೈವೋಲ್ಟೇಜ್ ಪಂದ್ಯದ ನಡುವೆ ಪ್ರೇಮನಿವೇದನೆ: ತನ್ನ ಗೆಳೆಯನಿಗೆ ಮಂಡಿಯೂರಿ ಪ್ರಫೋಸ್ ಮಾಡಿದ ಯುವತಿ

May 5, 2022
in ಕ್ರೀಡೆ, ರಾಜ್ಯ
0
ಆರ್.ಸಿ.ಬಿ-ಸಿ.ಎಸ್.ಕೆ ಹೈವೋಲ್ಟೇಜ್ ಪಂದ್ಯದ ನಡುವೆ ಪ್ರೇಮನಿವೇದನೆ: ತನ್ನ ಗೆಳೆಯನಿಗೆ ಮಂಡಿಯೂರಿ ಪ್ರಫೋಸ್ ಮಾಡಿದ ಯುವತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚೆನ್ನೈ ಸೂಪರ್​ ಕಿಂಗ್ಸ್​​​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆದ್ದು ಪ್ಲೇ ಆಫ್​ ಕನಸು ಗಟ್ಟಿ ಮಾಡಿಕೊಂಡಿದೆ. ಚೆನ್ನೈ ಸೂಪರ್​​ ಕಿಂಗ್ಸ್​​ ಅಧಿಕೃತವಾಗಿಯೇ ಪ್ಲೇ ಆಫ್​ ರೇಸ್​​ನಿಂದ ಹೊರಬಿದ್ದಿದೆ. ಇದೇ ವೇಳೆ ಆರ್​ಸಿಬಿ ಜೆರ್ಸಿ ತೊಟ್ಟ ಗೆಳೆಯನಿಗೆ ಯುವತಿಯೊಬ್ಬಳು ಪ್ರಪೋಸ್​​ ಮಾಡಿದ ವಿಡಿಯೋ ಸಖತ್ ವೈರಲ್​ ಆಗಿದೆ.

Advertisement
Advertisement
Advertisement

ಹೌದು, ನಿನ್ನೆಯ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್​ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ-ಸಿಎಸ್​ಕೆ ನಡುವಿನ ಪಂದ್ಯದ ವೇಳೆ ಯುವತಿ ಗೆಳೆಯನಿಗೆ ​ಪ್ರಪೋಸ್ ಮಾಡಿದ್ದು, ಕ್ಯಾಮೆರಾ ಮ್ಯಾನ್​ ಈ ದೃಶ್ಯಗಳನ್ನು ಬಿಗ್​ ಸ್ಕ್ರೀನ್​​ನಲ್ಲಿ ತೋರಿಸಿದ್ದರು.

ಆರ್​ಸಿಬಿ ಇನ್ನಿಂಗ್ಸ್​​ನಲ್ಲಿ ವೇಳೆ ಡೆವೋನ್ ಕಾನ್ವೆ ಬ್ಯಾಟಿಂಗ್​ ಮಾಡುತ್ತಿದ್ದರು. ಈ ವೇಳೆ ಯುವಕನೊಬ್ಬ ಆರ್​ಸಿಬಿ ಜೆರ್ಸಿ ತೊಟ್ಟು ನಿಂತಿದ್ದ. ಈ ವೇಳೆ ಯುವತಿಯೊಬ್ಬಳು ತನ್ನ ಗೆಳೆಯನಿಗೆ ಮಂಡಿಯೂರಿ ಲವ್​ ಪ್ರಪೋಸ್​​ ಮಾಡಿದ್ದಾಳೆ. ಪ್ರಪೋಸ್​​ ಮಾಡಿದ ಯುವತಿ ಗೆಳೆಯನಿಗೆ ರಿಂಗ್ ಕೂಡ ತೊಡಿಸಿದಳು. ಈ ವೇಳೆ ಕ್ಯಾಮೆರಾಮೆನ್ ಕೂಡ ಇಬ್ಬರ ಚಿತ್ರವನ್ನು ಸೆರೆಹಿಡಿಯುತ್ತಿದ್ದಂತೆ ಮೈದಾನದಲ್ಲಿ ಹರ್ಷೋದ್ಗಾರ ಕೇಳಿಬಂದಿತ್ತು. ಅಲ್ಲದೇ ಕಾಮೆಂಟರಿ ಮಾಡುತ್ತಿದ್ದವರೂ ಕೂಡ ಈ ಪ್ರಸಂಗವನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ಸದ್ಯಕ್ಕಂತೂ ಈ ಪ್ರೇಮಿಗಳ ಪ್ರಪೋಸ್ ಸೋಷಿಯಲ್​ ಮೀಡಿಯಾದಲ್ಲಿ ಫುಲ್​ ವೈರಲ್​ ಆಗಿದ್ದು, ಆರ್​ಸಿಬಿ ಅಭಿಮಾನಿಗಳು ಕೂಡ ಸಖತ್​​​ ಖುಷಿಯಾಗಿದ್ದಾರೆ.

Advertisement
Advertisement

ಇನ್ನು, ಈ ಫೋಟೋ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್, ‘ಬುದ್ಧಿವಂತ ಹುಡುಗಿ ಆರ್​ಸಿಬಿ ಫ್ಯಾನ್​ಗೆ ಪ್ರಪೋಸ್ ಮಾಡಿದ್ದಾಳೆ. ಆತ ಆರ್​ಸಿಬಿಗೆ ನಿಷ್ಠನಾಗಿದ್ದರೆ ಖಂಡಿತ ಗೆಳತಿಯೊಂದಿಗೂ ನಿಷ್ಠನಾಗಿರುತ್ತಾನೆ. ಒಳ್ಳೆಯ ಕೆಲಸ.. ಪ್ರೇಮ ನಿವೇದನೆ ಮಾಡಲು ಒಳ್ಳೆಯ ದಿನ. ಶುಭವಾಗಲಿ ಅಂತ ಯುವ ಜೋಡಿಗೆ ಮೆಚ್ಚುಗೆ ನೀಡಿದ್ದಾರೆ.

Advertisement
Previous Post

ಬದಿಯಡ್ಕದಲ್ಲಿ ಕಳ್ಳತನ: ವಿಟ್ಲದ ಗುಜಿರಿ ಅಂಗಡಿಗೆ ಕೇರಳ ಪೊಲೀಸರಿಂದ ದಾಳಿ..!!

Next Post

ಟಿಕ್​ಟಾಕ್​​ ಪರಿಚಯ, ‘ರೀಲ್ಸ್​’ ಪ್ರೀತಿ..ಮದ್ವೆಯಾಗಿ ಪತ್ನಿಯನ್ನು ಬಿಟ್ಟು ಹೋದ ಪತಿರಾಯ: ಹುಬ್ಬಳ್ಳಿ ಟು ಬೆಂಗಳೂರು ಲವ್ ಸ್ಟೋರಿ

OtherNews

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!
ಕ್ರೀಡೆ

February 25, 2026
ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page