Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

    ಲಾರಿಗೆ ರೇಂಜ್ ರೋವರ್ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

    (ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

    ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಕ್ರಿಕೆಟ್ ಪಂದ್ಯಾಟದ ಸ್ಕೋರ್ ವಿಚಾರಕ್ಕೆ ಗಲಾಟೆ: ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಡಬ: ಚರ್ಚ್ ಗೋಪುರದ ಶಿಲುಬೆ ತೆಗೆದು, ಪ್ರಾರ್ಥನ ಮಂದಿರದ ಒಳಗಡೆ ಹನುಮಂತನ ಫೋಟೋವಿಟ್ಟ ಆರೋಪ: ಚರ್ಚ್ ಫಾದರ್ ನಿಂದ ಪೊಲೀಸ್ ಠಾಣೆಗೆ ದೂರು:; ಪ್ರಕರಣ ದಾಖಲು..!!

May 6, 2022
in Featured, ಪುತ್ತೂರು
0
ಕಡಬ: ಚರ್ಚ್ ಗೋಪುರದ ಶಿಲುಬೆ ತೆಗೆದು, ಪ್ರಾರ್ಥನ ಮಂದಿರದ ಒಳಗಡೆ ಹನುಮಂತನ ಫೋಟೋವಿಟ್ಟ ಆರೋಪ: ಚರ್ಚ್ ಫಾದರ್ ನಿಂದ ಪೊಲೀಸ್ ಠಾಣೆಗೆ ದೂರು:; ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಯಾರೋ ಅಪರಿಚಿತರು ರೆಂಜಲಾಡಿ ಗ್ರಾಮದ ಪೇರಡ್ಕ ಎಂಬಲ್ಲಿರುವ ಚರ್ಚ್ ಕಟ್ಟಡದ ಬಾಗಿಲು ಒಡೆದು ಅಕ್ರಮ ಪ್ರವೇಶ ಮಾಡಿ ಕಟ್ಟಡದ ಮೇಲ್ಭಾಗದಲ್ಲಿದ್ದ ಕ್ರೈಸ್ತ ಶಿಲುಬೆಯನ್ನು ನಾಶಮಾಡಿ ಪ್ರಾರ್ಥನ ಮಂದಿರದ ಒಳಗಡೆ ಹಿಂದೂಗಳ ದೇವರಾದ ಹನುಮಂತನ ಫೋಟೋ ಇಟ್ಟು ಚರ್ಚ್ ನಲ್ಲಿದ್ದ ಕೆಲ ಸಾಮಾಗ್ರಿಗಳನ್ನು ನಾಶ ಮಾಡಿರುವುದಾಗಿ ಆರೋಪಿಸಿ ಚರ್ಚ್ ಫಾ. ಜೋಸ್ ವರ್ಗಿಸ್ ಬಿನ್ ವರ್ಗಿಸ್. ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್ ರವರು ಕಡಬ ಠಾಣೆಗೆ ದೂರು ನೀಡಿದ್ದಾರೆ.

Advertisement
Advertisement

ಯಾರೋ ಅಪರಿಚಿತರು ರೆಂಜಿಲಾಡಿ ಗ್ರಾಮದ ಪೇರಡ್ಕ ಎಂಬಲ್ಲಿರುವ ಚರ್ಚ್ ಕಟ್ಟಡದ ಬಾಗಿಲನ್ನು ಒಡೆದು ಅಕ್ರಮ ಪ್ರವೇಶ ಮಾಡಿ ಕಟ್ಟಡದ ಮೇಲ್ಬಾಗದಲ್ಲಿದ್ದ ಕ್ರೈಸ್ತ ಶಿಲುಬೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡಿ ಹಿಂದೂಗಳ ದ್ವಜವನ್ನು ಅಳವಡಿಸಿರುವುದು ಅಲ್ಲದೇ ಕಟ್ಟಡದ ಒಳ ಬಾಗದಲ್ಲಿದ್ದ ಪ್ರಾರ್ಥನ ಮಂದಿರದಲ್ಲಿ ಹಿಂದುಗಳ ದೇವರಾದ ಹನುಮಂತನ ಫೋಟೋವನ್ನು ಇರಿಸಿರುವುದಾಗಿರುತ್ತದೆ, ಹಾಗೂ ಚರ್ಚನ ಒಳಬಾಗದಲ್ಲಿ ವಿದ್ಯುತ್‌ ಸಂಪರ್ಕದ ಉದ್ದೇಶಕ್ಕೆ ಅಳವಡಿಸಿದ ಮಿಟರ್‌ನ್ನು ತೆಗೆದುಕೊಂಡು ಹೋಗಿರುವುದಲ್ಲದೇ ಚರ್ಚ್ ಸಂಬಂದಪಟ್ಟ ದಾಖಲೆಗಳನ್ನು ಸಂಗ್ರಹಣೆ ಮಾಡಿಟ್ಟಿದ್ದ ಗೋಡ್ರೇಜ್‌ /ಕಪಾಟುವನ್ನು ಹೊಡೆದು ನಾಶ ಮಾಡಿರುತ್ತಾರೆ ಅಲ್ಲದೇ ಸದ್ರಿ ಚರ್ಚ್ ನಲ್ಲಿ ಬೆಳಕಿನ ಉದ್ದೇಶಕ್ಕಾಗಿ ಇರಿಸಿಕೊಂಡಿದ್ದ ವಿದ್ಯುತ್ ಬಲ್ಬಗಳನ್ನು ತೆಗೆದುಕೊಂಡು ಹೋಗಿರುವುದಲ್ಲದೇ ಚರ್ಚ್ ನಲ್ಲಿ ನೀರಾವರಿ ಉದ್ದೇಶಕ್ಕಾಗಿ ತೆರೆದ ಬಾವಿಗೆ ಅಳವಡಿಸಿಕೊಂಡಿದ್ದ 14,000/-ಮೌಲ್ಯದ ನೀರಾವರಿ ಪಂಪ್‌ ಮತ್ತು ಪೈಪ್‌ಗಳನ್ನು ಕಿಡಿಗೆಡಿಗಳು ಕಿತ್ತುಕೊಂಡು ಹೋಗಿರುವುದಾಗಿದೆ, ಹಾಗೂ ಮೇ.4 ರಂದು ರಾತ್ರಿ ಕಟ್ಟಡಕ್ಕೆ ಅಳವಡಿಸಿದ್ದ ವಿದ್ಯುತ್‌ ಕಂಬದಿಂದ ಸರ್ವಿಸ್‌ ವಯರ್‌ಗಳನ್ನು ಕಟ್‌ ಮಾಡಿ ಮಿಟರ್‌ ಬಾಕ್ಸ್ ಕೂಡ ತೆಗೆದುಕೊಂಡು ಹೋಗಿರುತ್ತಾರೆ.

Advertisement
Advertisement

ಚರ್ಚ್ ಕಟ್ಟಡಕ್ಕೆ ಕಳೆದ 30 ವರ್ಷಗಳ ಹಿಂದಿನಿಂದಲೂ ಕಟ್ಟಡದ ತೆರಿಗೆ ಪಾವತಿಸಿಕೊಂಡು ಬರುತಿದ್ದು ಕಟ್ಟಡ ನಂಬ್ರ:1/107 ಇಮ್ಯಾನುವೆಲ್ ಅಸೆಂಬ್ಲಿ ಆಫ್‌ ಗಾಡ್‌ ಪೇರಡ್ಕ ಕ್ರೈಸ್ತ ಪ್ರಾರ್ಥನ ಮಂದಿರವಾಗಿರುತ್ತದೆ. ಆದ್ದರಿಂದ ಕ್ರೈಸ್ತ ಪ್ರಾರ್ಥನ ಮಂದಿರಕ್ಕೆ ಅಕ್ರಮ ಪ್ರವೇಶ ಮಾಡಿ ಧಾರ್ಮಿಕ ಕಲಹ ಎಬ್ಬಿಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಕಡಬ ಠಾಣೆಯಲ್ಲಿ ಅ ಕ್ರ ನಂಬ್ರ: 43/2022 ಕಲಂ : 448.295(A).427.379. ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Previous Post

ಶರವೂರು: ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕಮಲಾಕ್ಷ ರೈ ನಿಧನ

Next Post

ಕೊಡಾಜೆ: ನಿಯಂತ್ರಣ ತಪ್ಪಿ ಅಂಗಡಿ, ಬೇಕರಿ, ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಟೋಯಿಂಗ್ ಲಾರಿ: ಚಾಲಕ ಗಂಭೀರ..!!

OtherNews

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!
ಪುತ್ತೂರು

ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

October 14, 2026
ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!
ಪುತ್ತೂರು

ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

October 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ : ಕ್ರಿಕೆಟ್ ಪಂದ್ಯಾಟದ ಸ್ಕೋರ್ ವಿಚಾರಕ್ಕೆ ಗಲಾಟೆ: ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

October 13, 2026
ಉದ್ಯೋಗಾವಕಾಶ: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ..!

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು : ತೋಟದ ಮಾಲಕನ ವಿರುದ್ಧ ಪ್ರಕರಣ ದಾಖಲು..!!

October 13, 2026
ಅರುಣ ಸಾರಥಿ ಆಟೋ ಚಾಲಕ-ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!

Leave a Reply Cancel reply

Your email address will not be published. Required fields are marked *

Recent News

ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

October 14, 2026
ಲಾರಿಗೆ ರೇಂಜ್ ರೋವರ್ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು!

ಲಾರಿಗೆ ರೇಂಜ್ ರೋವರ್ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು!

October 14, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

October 14, 2026
(ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

(ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

October 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page