Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿದ್ಯುತ್ ಅವಘಡ: ತಾಯಿ ಹಾಗೂ ಇಬ್ಬರು ಮಕ್ಕಳು ದಾರುಣ ಸಾವು..!!

May 7, 2022
in ರಾಜ್ಯ
0
ವಿದ್ಯುತ್ ಅವಘಡ: ತಾಯಿ ಹಾಗೂ ಇಬ್ಬರು ಮಕ್ಕಳು ದಾರುಣ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊಪ್ಪಳ: ಅದೊಂದು ಸುಂದರ ಕುಟುಂಬ. ಮೂರು‌‌ ಮಕ್ಕಳು, ಗಂಡ ಹೆಂಡತಿ ಖುಷಿ ಖುಷಿ ಇಂದ ಜೀವನ ಮಾಡ್ತಿದ್ರು. ಬಾಡಿಗೆ ಮನೆಯಾದ್ರೂ, ಆ ಮನೆಯಲ್ಲಿ ಸಂತೋಷಕ್ಕೇನು‌ ಕಡಿಮೆ ಇರಲಿಲ್ಲ. ಆದ್ರೆ ಆ ಇಡೀ ಮನೆಯ ಸಂತೋಷ ಇಂದು ನುಚ್ಚು ನೂರಾಗಿದೆ. ವಿದ್ಯುತ್ ಶಾಕ್ ನಿಂದ ತಾಯಿ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.

Advertisement
Advertisement
Advertisement

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದ ತಾಯಿ ಹಾಗೂ ಇಬ್ಬರು‌‌ ಮಕ್ಕಳು ಬಲಿಯಾಗಿದ್ದಾರೆ. 28 ವರ್ಷದ ಶೈಲಾ, 2 ವರ್ಷದ ಪವನ್, 3 ವರ್ಷದ ಸಾನ್ವಿ ಮೃತ ದುರ್ದೈವಿಗಳಾಗಿದ್ದಾರೆ.

ತಾಯಿ ಶೈಲಾ ಮನೆಯಲ್ಲಿ ಮಕ್ಕಳನ್ನ ಬಿಟ್ಟು ಬಟ್ಟೆ ತೊಳೆಯೋಕೆ ಹೋಗಿದ್ರು, ಇತ್ತ ತಂದೆ ಉಮೇಶ್ ಸಂತೆಗೆ ಹೋಗಿದ್ರು. 2 ವರ್ಷದ ಪವನ್ ಮನೆಯಲ್ಲಿ ಇದ್ದ ಈ ಸಂದರ್ಭದಲ್ಲಿ ಬಟ್ಟೆ ಒಣಗಾಕಲು ಹಾಕಿದ ತಂತಿ ಹಿಡಿದಿದ್ದಾನೆ. ಪರಿಣಾಮ ಪವನ್ ಒದ್ದಾಡೋದನ್ನ ಅಕ್ಕ ಸಾನ್ವಿ ಕಂಡು ಬಿಡಸಲು ಹೋಗಿದ್ದಾಳೆ ಈ ಸಂದರ್ಭದಲ್ಲಿ ಮಕ್ಕಳನ್ನ ಉಳಿಸೋಕೆ ಹೋಗಿ ತಾಯಿ ಕೂಡಾ ಪ್ರಾಣ ಬಿಟ್ಟಿದ್ದಾಳೆ. ಒಂದೇ ಮನೆಯಲ್ಲಿ ಮೂರು ಜೀವಗಳು ಬಲಿಯಾಗಿದ್ದಾರೆ. ಇನ್ನು ಮಕ್ಕಳು, ಹೆಂಡತಿಯನ್ನ ಕಳೆದುಕೊಂಡ ಉಮೇಶ್ ಏಕಾಂಗಿಯಾಗಿದ್ದಾರೆ.

Advertisement
Advertisement

ಇಲ್ಲಿ ಇನ್ನೊಂದು ಆಶ್ಚರ್ಯಕರ ಘಟನೆ ನಡೆದಿದೆ. ಶೈಲಾ ಉಮೇಶ್ ದಂಪತಿಗೆ ಮೂರು‌ ಮಕ್ಕಳು. ಸಾನ್ವಿ, ಪವನ್ ಹಾಗೂ ಸೂರಯ್ಯ, ಉಮೇಶ್ ಸಂತೆಗೆ ಹೋಗಿ ಕುರಿ ಮಾರಾಟ ಮಾಡೋ‌ ಕೆಲಸ ಮಾಡ್ತಾರೆ. ಇಂದು ಕೂಡಾ ಸಂತೆಗೆ ಹೋಗಿದ್ರು. ವಾಪಸ್ ಬರೋ ಅಷ್ಟರಲ್ಲಿ ಮೂರು ಜೀವಗಳು ಬಲಿಯಾಗಿವೆ. ಇಲ್ಲಿ ಒಂದು ವರ್ಷದ ಮಗ ಸೂರಯ್ಯ ಆಶ್ಚರ್ಯಕರ ರೀತಿಯಲ್ಲಿ ಮಗು ಬದುಕುಳಿದ್ದಾನೆ. ತಂತಿ ಹಿಡಿದುಕೊಂಡು‌ ಮೂವರು ಪ್ರಾಣ ಕಳೆದುಕೊಂಡಿದ್ದರು.ಇತ್ತ ಸೂರಯ್ಯ ಕೂಡಾ ಮನೆಯಲ್ಲಿ ಬಿದ್ದಿರೋ ವಾಯರ್ ಹಿಡಿದುಕೊಳ್ಳಲು ಹೊರಟಿದ್ದ, ಶೈಲಾ ಒದ್ದಾಡಿರೋದನ್ನ ನೋಡಿದ ಸ್ಥಳೀಯರು ಮನೆಗೆ ಓಡೋಡಿ ಬಂದು ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಗ್ರಾಮದ ನಾಗಪ್ಪ ಅನ್ನೋ ವ್ಯಕ್ತಿ ತನ್ನ ಧೋತಿ ಹಾಕಿ ಸೂರಯ್ಯನನ್ನ ಬದುಕಿಸಿದ್ದಾ‌ರೆ. ವಿದ್ಯುತ್ ಶಾಕ್​​ಗೆ ಮೂವರು ಬಲಿಯಾಗಿದ ಘಟನೆ ತಿಳಿಯುತ್ತಿದ್ದಂತೆ ಕನಕಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹಗಳನ್ನ ಕನಕಗಿರಿ ಪ್ರಾಥಮಿಕ ಆರೋಗ್ಯ ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

Advertisement
Previous Post

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ ಹೆಚ್ಚಳ..!!

Next Post

ಕೆದಿಲ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ನಡೆಸಿದ ಪ್ರಕರಣ: ಬಂಧಿತ ಆರೋಪಿಗೆ ಜಾಮೀನು ಮಂಜೂರು

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page