ಪುತ್ತೂರು: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ.7 ರಂದು ದರ್ಬೆಯಲ್ಲಿ ನಡೆದಿದೆ.
ಕಾರ್ ಟರ್ನ್ ಮಾಡುತ್ತಿದ್ದ ವೇಳೆ ಬುಲೆಟ್ ಬೈಕೊಂದು ಡಿಕ್ಕಿ ಹೊಡೆದಿದ್ದು, ಅಪಘಾತದಿಂದಾಗಿ ಕಾರಿನ ಮುಂಭಾಗ ಹಾನಿಗೊಳಗಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಸವಾರನನ್ನು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಎನ್ನಲಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.