ವಿಟ್ಲ: ನಿಗೂಢವಾಗಿ ಸಾವನ್ನಪ್ಪಿದ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿನಿ ಮನೆಗೆ ವಜ್ರದೇಹಿಯ ಶ್ರೀ ರಾಜಶೇಖರಾನಂದ ಸ್ವಾಮೀಜಿ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದವರಿಗೂ ಶಿಕ್ಷೆಯಾಗಬೇಕು ಎಂದರು.
ಈ ವೇಳೆ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
