Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

    ಬೈಕ್ ಗಳ ನಡುವೆ ಅಪಘಾತ: ಓರ್ವ ಮೃತ್ಯು: ಇಬ್ಬರು ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಸುರತ್ಕಲ್: ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು..!!

May 10, 2022
in ಮಂಗಳೂರು
0
ಬೆಳ್ತಂಗಡಿ:  ತನ್ನ ಕಚೇರಿಯ ಉದ್ಘಾಟನೆಗೆಂದು ತೆರಳುತ್ತಿದ್ದ ಯುವಕ ಅಪಘಾತದಲ್ಲಿ ಮೃತ್ಯು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ.

Advertisement
Advertisement

ಸ್ಥಳೀಯ ನಿವಾಸಿ ರಮೇಶ್ ಕುಮಾರ್ ಮೃತ ದುರ್ದೈವಿ.

ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕುಮಾರ್ ಅವರು ಸುರತ್ಕಲ್ ಪೊಲೀಸ್ ಠಾಣಾ‌ ವ್ಯಾಪ್ತಿಯ ಗೋವಿಂದ ದಾಸ ವೃತ್ತದ ಬಳಿ ರಾ. ಹೆದ್ದಾರಿಯಿಂದ ಮಹಾಲಿಂಗೇಶ್ವರ‌‌ ಶಾಲೆಯ ಬಳಿ ತನ್ನ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ‌ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆ ದರ್ಶನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

Advertisement

ಕಾರು ಚಾಲಕ ಅಜಾಗರೂಕತೆ ಮತ್ತು ಅಪಾಯಕಾರಿಯಾಗಿ ಕಾರು ಚಾಲಾಯಿಸುತ್ತಿದ್ದ ಪರಿಣಾಮ ರಮೇಶ್ ಅವರು ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟ ರಮೇಶ್ ಅವರನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರು ಪ್ರಯೋಜನವಾಗದೆ ಮೃತಪಟ್ಟಿದ್ದಾರೆ.

ಈ ಸಂಬಂಧ ರೋಶನ್ ಪ್ರಸಾದ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಸಂಚಾರ ಪೊಲೀಸರು ತನಿಖೆ‌ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Previous Post

ಕಾಸರಗೋಡು: ಶವರ್ಮ ಸೇವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣ: ಕೂಲ್ ಬಾರ್ ಮಾಲಕನಿಗೆ ಲುಕ್ ಔಟ್ ನೊಟೀಸ್..!!

Next Post

ಬಲ್ಲಾಳ್ ಭಾಗ್ ಅಪಘಾತ ಪ್ರಕರಣ: ಆರೋಪಿ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು..!!

OtherNews

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!
ಕ್ರೈಮ್

May 25, 2026
ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!
Featured

May 24, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026
ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!
ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026

Leave a Reply Cancel reply

Your email address will not be published. Required fields are marked *

Recent News

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026
ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

May 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page