Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು : ದ್ವಿಚಕ್ರ ವಾಹನ ಸವಾರರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ರೌಡಿಶೀಟರ್ ಗಳ ಬಂಧನ

March 23, 2021
in ಕ್ರೈಮ್, ಮಂಗಳೂರು
0
ಮಂಗಳೂರು : ದ್ವಿಚಕ್ರ ವಾಹನ ಸವಾರರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ರೌಡಿಶೀಟರ್ ಗಳ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಮಂಗಳೂರಿನಲ್ಲಿ ದೊಡ್ಡ ಕ್ರಿಮಿನಲ್‌ ಗ್ಯಾಂಗ್‌ ಕಟ್ಟಲೆಂದು ಸ್ಕೆಚ್‌ ಹಾಕಿಕೊಂಡು, ದ್ವಿಚಕ್ರ ವಾಹನವನ್ನು ತಡೆದು ದ್ವಿಚಕ್ರ ವಾಹನ ಸವಾರರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್‌ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ದ್ವಿಚಕ್ರ ವಾಹನ ಸವಾರರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ರೌಡಿ ಶೀಟರ್‌ಗಳು ಎಂದು ತಿಳಿಸಿದ್ದಾರೆ.

Advertisement
Advertisement
Advertisement

ಬಂಧಿತರನ್ನು ನಗರದ‌ ಕುಲಶೇಖರದ ದೀಕ್ಷಿತ್ ಯಾನೆ ದೀಕ್ಷು ಕುಂಡಕೋರಿ ಯಾನೆ ದೀಕ್ಷಿತ್ ಪೂಜಾರಿ (32), ಸೋಮೇಶ್ವರದ ಚಂದ್ರ ಯಾನೆ ಚಂದ್ರಹಾಸ ಪೂಜಾರಿ (34), ಕೋಟೆಕಾರ್‌ನ ಪ್ರಜ್ವಲ್ ಯಾನೆ ಹೇಮಚಂದ್ರ, ಸುರತ್ಕಲ್ ಚೇಳಾರಿನ‌ ಸಂತೋಷ್ ಪೂಜಾರಿ ಯಾನೆ ನಾಯಿ ಸಂತು (38) ಎಂದು ಗುರುತಿಸಲಾಗಿದೆ. ಇವರ ಮೇಲೆ ಬೇರೆ ಬೇರೆ ಠಾಣೆಗಳಲ್ಲಿ‌ ರೌಡಿಶೀಟ್ ತೆರೆಯಲಾಗಿದೆ. ಇವರು ಈಗಾಗಲೇ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್ ನ ಸಹಚರರಾಗಿದ್ದು, ಇವರು ಗಾಂಜಾ ಡ್ರಗ್ಸ್ ದಂಧೆ, ಮರಳು ದಂಧೆ ಹಾಗೂ ಹಫ್ತಾ ವಸೂಲಿಯಂತಹ ವಸೂಲಿ ತಂಡದವರಾಗಿದ್ದು, ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹಿಸಿ ದೊಡ್ಡ ರೀತಿಯ ರೌಡಿ ಗ್ಯಾಂಗ್ ಕಟ್ಟಿಕೊಂಡು ಎದುರಾಳಿಗಳಾದ ಪ್ರದೀಪ್ ಮೆಂಡನ್, ಮಂಕಿಸ್ಟಾಂಡ್ ವಿಜಯನ ಗ್ಯಾಂಗ್‌ನವರನ್ನು ಗುರಿಯಾಗಿಸಿ ಹತ್ಯೆ ಮಾಡುವ ಸಂಚನ್ನು ಹೂಡಿರುತ್ತಾರೆ.

ಬಂಧಿತರು ಮಾರಕಾಸ್ತ್ರಗಳನ್ನು ಹೊಂದಿರುವ ಬಗ್ಗೆ ಮತ್ತು ಇತರರನ್ನು ಸೇರಿಸಿಕೊಂಡು ಒಂದು ವ್ಯವಸ್ಥಿತವಾದ ದೊಡ್ಡ ರೌಡಿ ಗ್ಯಾಂಗನ್ನು ಕಟ್ಟುತ್ತಿರುವ ಬಗ್ಗೆ ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ. ವಿರೋಧಿ ಗ್ಯಾಂಗ್‌ನವರನ್ನು ಕೊಲೆಮಾಡಲು ಬೇಕಾದ ಮಾರಕಾಯುಧಗಳನ್ನು ಹೊಂದಿಸಲು, ವಾಹನಗಳು ಮತ್ತು ದುಡ್ಡನ್ನು ಹೊಂದಿಸಲು ಈ ತಂಡವು ತಡರಾತ್ರಿ ಸಂಚಾರ ಮಾಡುವವರನ್ನು ಮತ್ತು ಶ್ರೀಮಂತರನ್ನು ಸುಲಿಗೆ ಮಾಡಿ ಹಣ ಗಳಿಸುತ್ತಿತ್ತು, ಹೈವೆ ರಾಬ್ರಿ ಮಾಡುತ್ತಿತ್ತು ಎಂದು ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ.

Advertisement
Advertisement

ಈ ಆರೋಪಿಗಳು ಕುಲಶೇಖರ ಮತ್ತು ನೀರುಮಾರ್ಗದಲ್ಲಿ ದ್ವಿಚಕ್ರ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದರು. ಸದ್ಯ ಆರೋಪಿಗಳಿಂದ ದರೋಡೆ ಮಾಡಿದ ಎರಡು ದ್ವಿಚಕ್ರ ವಾಹನ, ಹಣ, ಮೊಬೈಲ್ ಫೋನ್ ಚಾರ್ಜರ್ ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಲಾಗಿದೆ. ಈ ನಾಲ್ವರೂ ರೌಡಿ ಶೀಟರ್‌ಗಳಾಗಿದ್ದು, ದೀಕ್ಷಿತ್ ಮೇಲೆ ಈಗಾಗಲೇ 12 ಪ್ರಕರಣಗಳು, ಚಂದ್ರಹಾಸನ ವಿರುದ್ಧ 7 ಪ್ರಕರಣಗಳು, ಪ್ರಜ್ವಲ್ ವಿರುದ್ಧ 9 ಪ್ರಕರಣಗಳು ಮತ್ತು ಸಂತೋಷ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದೆ.

ಮುಖ್ಯವಾಗಿ ಮಂಗಳೂರಿನ ಕ್ರಿಮಿನಲ್ ಚಟುವಟಿಕೆಯ ಮೇಲೆ‌ ನಿಯಂತ್ರಣ ಸಾಧಿಸುವುದು ಬಂಧಿತರ ಆರೋಪಿಗಳ ಯೋಜನೆಯಾಗಿತ್ತು. ಇವರನ್ನು ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸ್ ಮತ್ತು ಸಿಸಿಬಿ ಪೊಲೀಸ್ ತಂಡ ನಾಲ್ವರನ್ನು ಬಂಧಿಸಿ ಬಹುದೊಡ್ಡ ಅನಾಹುತ ತಪ್ಪಿಸಿದ್ದಾರೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement
Previous Post

(ಏ.24) ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಪಂಜ (ರಿ ) ಆಶ್ರಯದಲ್ಲಿ “ಪಂಚಶ್ರೀ ಟ್ರೋಫಿ 2021”

Next Post

ಬಂದೂಕು ಠೇವಣಿಯಲ್ಲಿ ವಿನಾಯಿತಿ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

OtherNews

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!
ಕ್ರೈಮ್

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page