Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

    ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

    ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

    Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!

    ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಉತ್ತರ ಕನ್ನಡ ಮೀನುಗಾರರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ: ದಲಿತ ಸಂಘಟನೆಗಳಿಂದ ಪ್ರತಿಭಟನೆ

May 10, 2022
in ಪುತ್ತೂರು
0
ಪುತ್ತೂರು: ಉತ್ತರ ಕನ್ನಡ ಮೀನುಗಾರರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ: ದಲಿತ ಸಂಘಟನೆಗಳಿಂದ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಉತ್ತರಕನ್ನಡದ ಮೀನುಗಾರರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವುದನ್ನು ವಿರೋಧಿಸಿ ವಿವಿಧ ದಲಿತ ಸಂಘಟನೆಗಳು ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದವು.

Advertisement
Advertisement

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಡಾ.ರಘು 1976 ರಿಂದ ಸರ್ಕಾರ ಉತ್ತರಕನ್ನಡದ ಮೀನುಗಾರರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ನೀಡಲಾಗುತ್ತಿದ್ದು, ಮೊಗವೀರ ಎಂದು ಕರೆಯಲ್ಪಡುವ ಈ ಸಮುದಾಯ ಪ್ರವರ್ಗ A ಕ್ಯಾಟಗರಿಯಲ್ಲಿ ಬರುತ್ತಿದ್ದು, ಇದೀಗ ಕಾನೂನುಬಾಹಿರವಾಗಿ ಈ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ.

Advertisement
Advertisement

ದಲಿತ ಸಂಘಟನೆಗಳ ಪ್ರತಿಭಟನೆಯ ಬಳಿಕ ಕಳೆದ ಹತ್ತು ವರ್ಷಗಳಿಂದ ಈ ಪ್ರಮಾಣಪತ್ರವನ್ನು ನೀಡುವುದನ್ನು ಸರ್ಕಾರ ನಿಲ್ಲಿಸಿದ್ದು, ಇದನ್ನು ವಿರೋಧಿಸಿ ಮೀನುಗಾರ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರ ಈ ಪ್ರತಿಭಟನೆಗೆ ಮಣಿಯದೆ ದಲಿತರಿಗೆ ಆಗುತ್ತಿರುವ ಈ ಅನ್ಯಾಯವನ್ನು ತಡೆಯಬೇಕೆಂದರು.

Advertisement

ಪ್ರತಿಭಟನೆಯ ಬಳಿಕ ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ರವರ ಮೂಲಕ ರಾಜ್ಯಪಾಲ, ಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Previous Post

ಮಂಗಳೂರು: ಆಜಾನ್ ಪ್ರತಿಯಾಗಿ ಕೊರಗಜ್ಜನ ಭಕ್ತಿಗೀತೆ: ತನಿಖೆಯ ನಂತರ ಅಗತ್ಯ ಕ್ರಮ- ಕಮಿಷನರ್

Next Post

ಬ್ಯಾಂಕಿಂಗ್, ಕೋ-ಆಪರೇಟಿವ್ ಸೊಸೈಟಿ, ಕೆ.ಎಂ.ಎಫ್, ಕ್ಯಾಂಪ್ಕೋ ಸೇರಿದಂತೆ ಸಹಕಾರಿ ಸಂಘಗಳ ಪರೀಕ್ಷೆಯ ತಯಾರಿ ನಡೆಸುವವರಿಗೊಂದು ಸುವರ್ಣ ಅವಕಾಶ

OtherNews

ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!
ಪುತ್ತೂರು

October 7, 2026
Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!
Featured

Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!

October 7, 2026
ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಕ್ರೈಮ್

October 6, 2026
ಪುತ್ತೂರುದ ಪಿಲಿಗೊಬ್ಬು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಮುಖ್ಯ ಅತಿಥಿಯಾಗಿ ಆಹ್ವಾನ..!!

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

Leave a Reply Cancel reply

Your email address will not be published. Required fields are marked *

Recent News

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026
ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

October 7, 2026
ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

October 7, 2026
ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

October 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page