Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಇಂದಿನಿಂದ ಗೂಗಲ್ ಹೊಸ ನಿಯಮ ಜಾರಿ: ಇನ್ಮುಂದೆ ಕಾರ್ಯನಿರ್ವಹಿಸಲ್ಲ ಈ ಆ್ಯಪ್​ಗಳು

May 11, 2022
in ರಾಷ್ಟ್ರೀಯ
0
ಇಂದಿನಿಂದ ಗೂಗಲ್ ಹೊಸ ನಿಯಮ ಜಾರಿ: ಇನ್ಮುಂದೆ ಕಾರ್ಯನಿರ್ವಹಿಸಲ್ಲ ಈ ಆ್ಯಪ್​ಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ.

Advertisement
Advertisement
Advertisement

ಮೇ. 11ರ ಬಳಿಕ ಅಂದರೆ ಇಂದಿನಿಂದ ಆ್ಯಂಡ್ರಾಯ್ಡ್‌ ಫೋನ್‌ ಬಳಕೆದಾರರು ಆ್ಯಪ್‌ ಬಳಸಿ ಕರೆ ರೆಕಾರ್ಡ್‌ (Call recording) ಮಾಡುವುದು ಸಾಧ್ಯವಾಗುವುದಿಲ್ಲ. ಆ್ಯಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೋಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್‌ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್‌ ರೆಕಾರ್ಡಿಂಗ್‌ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಲಿದೆ.

ಈ ಹೊಸ ನೀತಿಯನ್ನು ಹೇಗೆ ಕಾರ್ಯಗತಗೊಳಿಸಲು ಗೂಗಲ್‌ (Google) ಪ್ಲಾನ್‌ ಮಾಡಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಅಂದರೆ, ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಲಿದೆಯಾ ಅಥವಾ ಪ್ಲಾಟ್‌ಫಾರ್ಮ್‌ನಿಂದ ತಮ್ಮ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಡೆವಲಪರ್‌ಗಳನ್ನು ಕೇಳುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಇದರಲ್ಲಿ ಟ್ರೂ ಕಾಲರ್ (True Caller) ಕೂಡ ಒಳಗೊಂಡಿದೆ. ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ.

Advertisement

ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬಳಕೆದಾರರ ಗೌಪ್ಯತೆಯ ಮೇಲೆ ಆಕ್ರಮಣ ಎಂದು ಪರಿಗಣಿಸಿ ಗೂಗಲ್ ಇಂತಹದೊಂದು ಮಹತ್ತರ ಬದಲಾವಣೆಗೆ ಕೈ ಹಾಕಿದೆ ಎಂದು ಹೇಳಲಾಗುತ್ತಿದೆ. ಟ್ರೂ ಕಾಲರ್‌ ಈಗಾಗಲೇ ಗ್ರಾಹಕರ ಬೇಡಿಕೆಯಂತೆ ಎಲ್ಲಾ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಿಗೆ ಕರೆ ರೆಕಾರ್ಡಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿದೆ. ಆದರೆ ಇದೀಗ ಗೂಗಲ್‌ ಡೆವಲಪರ್ ಪ್ರೋಗ್ರಾಂ ನೀತಿಗಳ ಪ್ರಕಾರ,ಇನ್ಮುಂದೆ ಟ್ರೂ ಕಾಲರ್‌ ಕಾಲ್‌ ರೆಕಾರ್ಡಿಂಗ್ ಅನ್ನು ಸ್ಟಾಪ್‌ ಮಾಡಲಿದೆ.

ಹಾಗಂತೆ ಎಲ್ಲಾ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಪ್ಲಾಟ್‌ಫಾರ್ಮ್‌ನಿಂದ ಬ್ಯಾನ್‌ ಆಗುವುದಿಲ್ಲ. ಅಂದರೆ ಒನ್‌ಪ್ಲಸ್‌, ಶಿಯೋಮಿ ಮತ್ತು ಸ್ಯಾಮ್‌ಸಂಗ್‌ ಕಂಪೆನಿಗಳು ನೀಡುವ ಇಂಟರ್‌ಬಿಲ್ಟ್‌ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಬ್ಯಾನ್‌ ಆಗುವುದಿಲ್ಲ. ಇದಲ್ಲದೆ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್‌ನ ಸ್ವಂತ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ ಸಹ ಲಭ್ಯವಿರುತ್ತದೆ.

ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ಕಳೆದ ಕೆಲ ವರ್ಷಗಳಿಂದ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಮತ್ತು ಸೇವೆಗಳ ವಿರುದ್ಧ ಗೂಗಲ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ವರ್ಷಗಳ ಹಿಂದೆ, Android 6 ನಲ್ಲಿ ಗೂಗಲ್ ನೈಜ-ಸಮಯದ ಕರೆ ರೆಕಾರ್ಡಿಂಗ್ ಅನ್ನು ನಿರ್ಬಂಧಿಸಿತ್ತು ಮತ್ತು Android 10 ನೊಂದಿಗೆ ಮೈಕ್ರೊಫೋನ್‌ನಲ್ಲಿ ಕರೆ ರೆಕಾರ್ಡಿಂಗ್ ಅನ್ನು ಮತ್ತಷ್ಟು ನಿರ್ಬಂಧಿಸಿತ್ತು. ಇದಾದ ನಂತರ Android 10 ಮತ್ತು ನಂತರದ ಆವೃತ್ತಿಗಳೊಂದಿಗೆ ಕರೆಗಳನ್ನು ರೆಕಾರ್ಡ್ ಮಾಡಲು ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳು ಪ್ರವೇಶಿಸುವಿಕೆಯನ್ನು ಪ್ರಾರಂಭಿಸಿದವು. ಆದರೆ, ಗೂಗಲ್ ಇದೀಗ ತನ್ನ ನೀತಿಯನ್ನು ನವೀಕರಿಸಿರುವುದರಿಂದ, ಇನ್ಮುಂದೆ ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಕರೆಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ.

Previous Post

‘ಗುಳಿಗ ದೈವ’ದ ಕಾರಣಿಕ: ದೈವ ದರ್ಶನದಲ್ಲಿ ಹೇಳಿದಂತೆ ಮರದಡಿ ಪತ್ತೆಯಾಯ್ತು ಕಂಚಿನ ಮೂರ್ತಿ,ಕತ್ತಿ

Next Post

ಪೊಲೀಸರನ್ನ ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ವಿದ್ಯಾರ್ಥಿನಿ..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.