Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಕತ್ತಲಲ್ಲಿ ಪ್ರಿಯತಮೆ ಭೇಟಿಗಾಗಿ ಗ್ರಾಮದ ಕರೆಂಟ್ ಕಟ್ ಮಾಡುತ್ತಿದ್ದ ಲೈನ್‌ಮ್ಯಾನ್..!!

May 12, 2022
in ರಾಷ್ಟ್ರೀಯ
0
ಕತ್ತಲಲ್ಲಿ ಪ್ರಿಯತಮೆ ಭೇಟಿಗಾಗಿ ಗ್ರಾಮದ ಕರೆಂಟ್ ಕಟ್ ಮಾಡುತ್ತಿದ್ದ ಲೈನ್‌ಮ್ಯಾನ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಿಹಾರದ ಪುರ್ನಿಯಾ ಜಿಲ್ಲೆಯ ಗಣೇಶ್‌ಪುರ ಗ್ರಾಮದ ಜನರು ಹಲವಾರು ತಿಂಗಳಿಂದ ಅನಿಯಮಿತ ವಿದ್ಯುತ್‌ ಕಡಿತ ಸಮಸ್ಯೆಯಿಂದ ತಲೆಕೆಡಿಸಿಕೊಂಡಿದ್ದರು. ಕತ್ತಲಾಗುತ್ತಿದ್ದಂತೆ ಯಾವಾಗೆಂದರೆ ಆಗ ಕರೆಂಟ್‌ ಹೊರಟುಹೋಗುತ್ತಿತ್ತು. ಆದರೆ ಅಕ್ಕಪಕ್ಕದ ಹಳ್ಳಿಗಳಲ್ಲಿ ಮಾತ್ರ ವಿದ್ಯುತ್‌ ವ್ಯತ್ಯಯದಂತಹ ಸಮಸ್ಯೆಗಳೇ ಇರಲಿಲ್ಲ. ಆದರೆ ನಮ್ಮ ಹಳ್ಳಿಯಲ್ಲಿ ಮಾತ್ರ ಏಕೆ ಈ ರೀತಿಯಾಗುತ್ತಿದೆ ಎಂದು ಗ್ರಾಮಸ್ಥರು ಯೋಚಿಸುತ್ತಿದ್ದರು. ಆದ್ದರಿಂದ ಪದೇ ಪದೆ ಹೀಗಾಗುವುದು ಎಲ್ಲರ ಅನುಮಾನಕ್ಕೆ ಕಾರಣವಾಗಿ ಇದಕ್ಕೆ ನಿಖರವಾದ ಕಾರಣ ಹುಡುಕಲು ನಿರ್ಧರಿಸಿದರು. ಆಗ, ಕರೆಂಟ್‌ ಸಮಸ್ಯೆಯ ಹಿಂದೆ ವಿಲಕ್ಷಣವಾದುದ್ದೊಂದು ಪ್ರಕರಣವಿರುವುದು ಬೆಳಕಿಗೆ ಬಂದಿದೆ.

Advertisement
Advertisement

ಈ ಕುರಿತು ಪರಿಶೀಲಿಸಿದ ನಂತರ, ಅಲ್ಲಿನ ಲೈನ್‌ ಮ್ಯಾನ್ ತನ್ನ ಗೆಳತಿಯನ್ನು ಕತ್ತಲೆಯಲ್ಲಿ ಭೇಟಿಯಾಗಲು ಹಳ್ಳಿಯ ವಿದ್ಯುತ್ ಸರಬರಾಜನ್ನು ಕಡಿತಗೊಳಿಸುತ್ತಿರುವುದು ತಿಳಿದು ಗ್ರಾಮಸ್ಥರು ಆಘಾತಕ್ಕೊಳಗಾದರು. ಹಳ್ಳಿಗೆ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿ, ಕತ್ತಲೆಯಲ್ಲಿ ಆತ ತನ್ನ ಗೆಳತಿಯನ್ನು ಭೇಟಿಯಾಗಲು ಬರುತ್ತಿದ್ದ.

Advertisement
Advertisement

ಕತ್ತಲಿನಲ್ಲಿ ಸ್ಥಳೀಯ ಶಾಲೆಯೊಂದರ ಬಳಿ ಇರುವಾಗ ಗ್ರಾಮಸ್ಥರು ಅಲ್ಲಿಗೆ ಮುತ್ತಿಗೆ ಹಾಕಿ ಲೈನ್‌ ಮ್ಯಾನ್‌ ಗೆ ಸರಿಯಾಗಿ ಥಳಿಸಿದ್ದಾರೆ. ಮತ್ತು ಆತನನ್ನು ಗ್ರಾಮದಲ್ಲೆಲ್ಲಾ ಮೆರವಣಿಗೆ ಮಾಡಲಾಯಿತು. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗ್ರಾಮಸ್ಥರು ಸರಪಂಚ್ ಹಾಗೂ ಇತರ ಗ್ರಾಮಸಭೆ ಸದಸ್ಯರ ಸಮ್ಮುಖದಲ್ಲಿ ಆತನ ಗೆಳತಿಯೊಂದಿಗೆ ವಿವಾಹವಾಗುವಂತೆ ಮಾಡಿದರು. ಗ್ರಾಮಸ್ಥರು ಲೈನ್‌ ಮ್ಯಾನ್ ವಿರುದ್ಧ ಯಾವುದೇ ಪೊಲೀಸ್ ಕೇಸ್ ದಾಖಲಿಸಿಲ್ಲ.

Advertisement

Previous Post

ಹರ್ಷ ಹತ್ಯೆ ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ..!!

Next Post

(ಮೇ.13) ‘ಸತ್ಯದ ತುಳುವೆರ್’ ಸಂಸ್ಥೆಯ 28ನೇ ಸೇವಾ ಯೋಜನೆ: ನೂತನ ಗೃಹದ ಹಸ್ತಾಂತರ ಕಾರ್ಯಕ್ರಮ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page