Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಂದು ವರ್ಷ ಪ್ರಾಯದ ಆನೆ ಮರಿ ಸಾವು..!!

    ಒಂದು ವರ್ಷ ಪ್ರಾಯದ ಆನೆ ಮರಿ ಸಾವು..!!

    ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್ ಆಪರೇಷನ್: ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಆರೋಪ..!

    ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!

    ಅಶೋಕ ಜನ-ಮನ ವಸ್ತ್ರ ವಿತರಣಾ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ..!

    ದಕ್ಷಿಣ ಕನ್ನಡದಲ್ಲಿ ಹೃದಯ ವಿದ್ರಾವಕ ಘಟನೆ : ವಿದ್ಯುತ್ ಅವಘಡಕ್ಕೆ ತಾಯಿ, ಮಗ ಬಲಿ..!

    ಮಂಗಳೂರು ಅಪಘಾತಕ್ಕೆ ಬಿಗ್ ಟ್ವಿಸ್ಟ್​​: ಸ್ಕೂಟರ್‌ಗೆ ಪಿಕಪ್ ಢಿಕ್ಕಿ ಹೊಡೆಸಿ ಇಬ್ಬರ ಕೊಲೆ: ಚಾಲಕನ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಪುಣ್ಚಪ್ಪಾಡಿ: ದೇವಸ್ಯ ತರವಾಡು ಮನೆಯಲ್ಲಿ ಗೃಹಪ್ರವೇಶ, ಧರ್ಮದೈವ ಜುಮಾದಿ ಬಂಟ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವ:ಆಮಂತ್ರಣ ಪತ್ರ ವಿತರಣೆ

May 14, 2022
in ಧಾರ್ಮಿಕ, ಪುತ್ತೂರು
0
ಪುಣ್ಚಪ್ಪಾಡಿ: ದೇವಸ್ಯ ತರವಾಡು ಮನೆಯಲ್ಲಿ ಗೃಹಪ್ರವೇಶ, ಧರ್ಮದೈವ ಜುಮಾದಿ ಬಂಟ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವ:ಆಮಂತ್ರಣ ಪತ್ರ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಪುಣ್ಚಪ್ಪಾಡಿ ದೇವಸ್ಯ ತರವಾಡು ಮನೆಯ ಗೃಹಪ್ರವೇಶ, ಧರ್ಮದೈವ ಜುಮಾದಿ ಬಂಟ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ದೊಂದಿ ಹೊಂಬೆಳಕಿನಲ್ಲಿ ದೈವಗಳ ನೇಮೋತ್ಸವವು ಮೇ.14-16 ರವರೆಗೆ ನಡೆಯಲಿದ್ದು, ಈ ಪ್ರಯುಕ್ತ ದೇವಸ್ಯ ತರವಾಡು ಮನೆಯ ಆಮಂತ್ರಣ ಪತ್ರವನ್ನು ಸವಣೂರು ಪೇಟೆಯಲ್ಲಿ ಮೇ.12 ರಂದು ವಿತರಿಸಲಾಯಿತು.

Advertisement
Advertisement

ಈ ವೇಳೆ ತರವಾಡು ಮನೆಯ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisement

ಮೇ.14 ರಂದು ಬೆಳಿಗ್ಗೆ ಸವಣೂರು ವಠಾರದಿಂದ ಹಸಿರು ಹೊರಕಾಣಿಕೆ ಮೆರವಣಿಗೆ ಮೂಲಕ ಬಂದು, ಉಗ್ರಾಣ ತುಂಬಿಸುವ ಕಾರ್ಯ ನಡೆದು, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Advertisement

ಸಂಜೆ ಪೂರ್ಣಕುಂಭ ಸ್ವಾಗತದೊಂದಿಗೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ/ಪುಣ್ಯಹವಾಚನ, ಸ್ಥಳಶುದ್ದಿ, ಪ್ರಾಸಾದ ಶುದ್ದಿ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ಪ್ರಾಕಾರ ಬಲಿ, ಪ್ರಸಾದ ವಿತರಣೆಯಾಗಲಿದೆ.

ಮೇ.15 ರಂದು ಮಹಾಗಣಪತಿ ಹೋಮ, ತುಳಸಿ ಪ್ರತಿಷ್ಠೆ, ದ್ವಾರಪಾಲಕ ಪೂಜೆ, ಬ್ರಹ್ಮಕಲಶ ಪೂಜೆ, ದೇವಸ್ಯ ತರವಾಡು ಗೃಹಪ್ರವೇಶ, ನಂತರ ಧರ್ಮದೈವ ಹಾಗೂ ಸಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದೆ.

ಮಧ್ಯಾಹ್ನ ತಂಬಿಲ ಸೇವೆ, ಹರಿ ಸೇವೆ, ಶ್ರೀ ಸತ್ಯನಾರಾಯಣ ಪೂಜೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಹಾಗೂ ಸಂಜೆ ಧರ್ಮದೈವ ಮತ್ತು ಸಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.

Previous Post

ಯುಪಿ ಮದರಸಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಆದೇಶ..!!

Next Post

ಬೊಳ್ವಾರು: ಆಟೋ ರಿಕ್ಷಾ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು

OtherNews

ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್ ಆಪರೇಷನ್: ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಆರೋಪ..!
Featured

October 23, 2026
ಅಶೋಕ ಜನ-ಮನ ವಸ್ತ್ರ ವಿತರಣಾ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ..!
Featured

ಅಶೋಕ ಜನ-ಮನ ವಸ್ತ್ರ ವಿತರಣಾ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ..!

October 23, 2026
ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ.!
ಧಾರ್ಮಿಕ

ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ.!

October 22, 2026
ನೆಲ್ಯಾಡಿ ಬಳಿ ಭೀಕರ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು..!!

ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

October 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ : ತಲವಾರು ಪ್ರದರ್ಶಿಸಿ ಸಾರ್ವಜನಿಕರಿಗೆ ಭೀತಿ: ಇಬ್ಬರು ಪೊಲೀಸ್ ವಶಕ್ಕೆ..!

October 19, 2026

Leave a Reply Cancel reply

Your email address will not be published. Required fields are marked *

Recent News

ಒಂದು ವರ್ಷ ಪ್ರಾಯದ ಆನೆ ಮರಿ ಸಾವು..!!

ಒಂದು ವರ್ಷ ಪ್ರಾಯದ ಆನೆ ಮರಿ ಸಾವು..!!

October 23, 2026
420 ಕೋಟಿ ರೂ. ಮೌಲ್ಯದ ವಜ್ರದ ಒಳ ಉಡುಪು ಧರಿಸಿ ರ‍್ಯಾಂಪ್ ಮೇಲೆ ಮಿಂಚಿದ ಮಾಡೆಲ್..!

420 ಕೋಟಿ ರೂ. ಮೌಲ್ಯದ ವಜ್ರದ ಒಳ ಉಡುಪು ಧರಿಸಿ ರ‍್ಯಾಂಪ್ ಮೇಲೆ ಮಿಂಚಿದ ಮಾಡೆಲ್..!

October 23, 2026
ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್ ಆಪರೇಷನ್: ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಆರೋಪ..!

ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್ ಆಪರೇಷನ್: ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಆರೋಪ..!

October 23, 2026
ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!

October 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page