ಪುತ್ತೂರು: ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪು ಕಜೆ ನಿವಾಸಿ ಉಮೇಶ್ ಎಂಬವರ ಕಾಲಿಗೆ ಮರ ಬಿದ್ದು ಕಾಲು ಮುರಿತಕ್ಕೊಳಗಾಗಿದ್ದು, ಆದರೇ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಮಾಡದೆ ಮನೆಗೆ ಹಿಂತಿರುಗಿದ್ದು, ಈ ಸಂದರ್ಭದಲ್ಲಿ ರೈ ಎಸ್ಟೇಟ್ನ ಮಾಲಕರಾದ ಅಶೋಕ್ ಕುಮಾರ್ ರೈ ಭೇಟಿ ಮಾಡಿ,ಕೂಡಲೇ ಆಸ್ಪತ್ರೆಯ ಡಾಕ್ಟರ್ ರವರನ್ನು ಸಂಪರ್ಕಿಸಿ ಚಿಕಿತ್ಸೆಗೆ ಏರ್ಪಾಡು ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.