Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಳ್ಳಾಲ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು: ಪತಿಯ ಬಂಧನ..!!

May 16, 2022
in ಕ್ರೈಮ್, ಮಂಗಳೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ : ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ನಡೆದ ಶವ ಮಹಜರು ಪರೀಕ್ಷೆಯಲ್ಲಿ ಮಹಿಳೆ ತಲೆಗೆ ಬಲವಾದ ಗಾಯವಾಗಿರುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಕುಂಪಲದ ಚೇತನ ನಗರ ನಿವಾಸಿ ಜೋಸೆಫ್‌ ಫ್ರಾನ್ಸಿಸ್‌ (54) ಬಂಧಿತ ಆರೋಪಿ. ಕೇರಳದ ಕೊಚ್ಚಿ ನಿವಾಸಿ ಜೋಸೆಫ್‌ ಅವರ ಪುತ್ರಿ ಶೈಮಾ (44) ಕೊಲೆಗೀಡಾದ ಮಹಿಳೆ.

ಮೇ 11ರಂದು ದಂಪತಿ ನಡುವೆ ವಾಗ್ವಾದ ನಡೆದು, ಪತಿ ಜೋಸೆಫ್‌ ಬಲವಾದ ಆಯುಧದಿಂದ ಪತ್ನಿ ತಲೆಗೆ ಬಡಿದಿದ್ದನು. ಆದರೆ ಪೊಲೀಸರಲ್ಲಿ ಆಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಸುಳ್ಳು ಹೇಳಿದ್ದ. ಗಂಭೀರ ಗಾಯಗೊಂಡ ಶೈಮಾ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶೈಮಾ ಮೃತಪಟ್ಟಿದ್ದರು.

Advertisement

ಆಸ್ಪತ್ರೆಯಿಂದ ಬಂದ ವರದಿಯಂತೆ ಉಳ್ಳಾಲ ಪೊಲೀಸರು ಆರಂಭದಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ನಡೆದ ಶವ ಮಹಜರು ಪರೀಕ್ಷೆಯಲ್ಲಿ ಮಹಿಳೆ ತಲೆಗೆ ಬಡಿದು ಕೊಲೆ ನಡೆಸಿರುವುದು ಸಾಬೀತಾಗಿದೆ. ತತ್‌ಕ್ಷಣ ಉಳ್ಳಾಲ ಪೊಲೀಸರು ಆರೋಪಿ ಪತಿಯನ್ನು ವಿಚಾರಣೆ ನಡೆಸಿದಾಗ ಕೊಲೆಕೃತ್ಯ ಬಯಲಾಗಿದೆ.

Advertisement

ಜೋಸೆಫ್‌ ಪೆಟ್ರೋಲ್‌ ಬಂಕ್‌ ನಿರ್ಮಾಣ ಗುತ್ತಿಗೆ ನಡೆಸುತ್ತಿದ್ದು, ಕೇರಳದಲ್ಲಿದ್ದ ಈತ ಐದು ದಿನಗಳ ಹಿಂದೆಯಷ್ಟೇ ಆಗಮಿಸಿದ್ದ. ಕುಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ಶೈಮಾಳಿಗೆ ಹೊಡೆದಿದ್ದ. ವೈದ್ಯರು ನೀಡಿದ ವರದಿಯಂತೆ ಕೊಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Previous Post

ಕೊಕ್ಕಡ: ರಿಕ್ಷಾ ಚಾಲಕನಿಗೆ ಜಾತಿ ನಿಂದನೆಗೈದು, ಹಲ್ಲೆ ಆರೋಪ: ಪ್ರಕರಣ ದಾಖಲು

Next Post

ದಯಾ ಕ್ರಿಯೇಷನ್ ಅರ್ಪಿಸುವ ಪೊಳಲಿ ಶ್ರೀರಾಜರಾಜೇಶ್ವರಿ ದೇವಿಯ “ಜಗದೊಡತಿ” ಕನ್ನಡ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!
ಕ್ರೈಮ್

ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

August 15, 2026
KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!

ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ.!!

August 14, 2026
ರಾಮಕುಂಜ: ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!!

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page