Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಫ್ಯಾಟ್​ ಸರ್ಜರಿ ವೇಳೆ ಅವಘಡ: ಕಿರುತೆರೆ ನಟಿ ಸಾವು..!!

May 17, 2022
in ರಾಜ್ಯ, ಸಿನಿಮಾ
0
ಫ್ಯಾಟ್​ ಸರ್ಜರಿ ವೇಳೆ ಅವಘಡ: ಕಿರುತೆರೆ ನಟಿ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಯುವ ಕಿರುತೆರೆ ನಟಿ ಚೇತನಾ ರಾಜ್​​ ಬೆಂಗಳೂರಿನ ನವರಂಗ್ ಸರ್ಕಲ್ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

21 ವರ್ಷದ ಚೇತನ ರಾಜ್​ ಕುಟುಂಬ ಜೊತೆಗೆ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ವಾಸವಿದ್ದರು. ಫ್ಯಾಟ್ ಸರ್ಜರಿ ವೇಳೆ ಚೇತನಾ ರಾಜ್​ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ನಟಿ ಪೋಷಕರು ಆರೋಪ ಮಾಡಿದ್ದಾರೆ.

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವನ್ನಪ್ಪಿದ್ದಾಳೆ. ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ವೈದ್ಯರು ಸರ್ಜರಿಗೆ ಮುಂದಾಗಿದ್ದಾರೆ ಎಂದು ವೈದ್ಯರ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.

Advertisement

ನವರಂಗ್ ನ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ತಿದ್ದ ಚೇತನಾ ರಾಜ್, ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಅವರ ಆರೋಗ್ಯ ಗಂಭೀರವಾದ ಪರಿಣಾಮ ಶಂಕರಮಠದ ಕಾಡೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತ ಚೇತನ ರಾಜ್ ಅವರು ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿ ಸೇರಿದಂತೆ ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟನೆ ಮಾಡಿದ್ದಾರೆ.

Previous Post

ಪುತ್ತೂರು: ಕೆಲಸಕ್ಕೆ ತೆರಳುತ್ತಿದ ಯುವತಿಯನ್ನು ಬಲವಂತವಾಗಿ ಅಪಹರಣ ಆರೋಪ: ಓರ್ವ ಮಹಿಳೆ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು..!!

Next Post

ಬಾಡಿಗೆ ನೆಪದಲ್ಲಿ ಕಾರು ಚಾಲಕನ ಸುಲಿಗೆ: ವಿಟ್ಲದ ಓರ್ವನ ಸಹಿತ ನಾಲ್ವರ ಬಂಧನ..!!

OtherNews

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

May 18, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page