Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ: ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ..!!

May 17, 2022
in ರಾಜ್ಯ
0
ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ :  ಹವಾಮಾನ ಇಲಾಖೆಯಿಂದ ಮುನ್ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಮಳೆಯ ಆರ್ಭಟ (Rainfall) ಕಡಿಮೆಯಾಯಿತು ಎಂದು ನಿಟ್ಟುಸಿರು ಬಿಡುತ್ತಿದ್ದೀರಾ? ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ನಾಲ್ಕು ದಿನ ಕರ್ನಾಟಕ (Karnataka Rains) ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

Advertisement
Advertisement
Advertisement

ಮೇ 18ರಂದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ (ಬುಧವಾರ) ಭಾರತೀಯ ಹವಾಮಾನ ಇಲಾಖೆಯಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಪಾಯದ ಸನ್ನಿವೇಶ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ರೆಡ್ ಅಲರ್ಟ್​ ನೀಡಲಾಗುತ್ತದೆ. ಮುಂದಿನ 4 ದಿನಗಳಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಭಾಗದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಹಾಗೇ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆಯಿದೆ.

Advertisement
Advertisement

ಮೇ 18ರವರೆಗೆ ತಮಿಳುನಾಡಿನಲ್ಲಿ ಮತ್ತು ಮೇ 17ರಂದು ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಮೇ 18ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ.

ಮೇ 18ರಂದು ಕರಾವಳಿಯಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಂದು ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 4 ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮೇ 17, 18ರಂದು, ಮೇ 19, 20ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ನೈಋತ್ಯ ಮಾರುತಗಳು ಬಲಗೊಳ್ಳುವುದರಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ.

Advertisement
Previous Post

ವಿಟ್ಲ: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗೈದ ಪ್ರಕರಣ: ‘ಮತಾಂಧತೆಯನ್ನು ಮೈಗೂಡಿಸಿದವರು ಅಮಾಯಕರ ಮೇಲೆ ಹಲ್ಲೆಗೈದಿದ್ದಾರೆ’ – ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್ ಖಂಡನೆ

Next Post

ಸುಳ್ಯ: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page