Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಶಾಲಾ ಸಮವಸ್ತ್ರದಲ್ಲಿಯೇ ಜಡೆ ಹಿಡಿದು ಹೊಡೆದಾಡಿದ ಬಾಲಕಿಯರು: ವೀಡಿಯೊ ವೈರಲ್

May 18, 2022
in ರಾಜ್ಯ
0
ಶಾಲಾ ಸಮವಸ್ತ್ರದಲ್ಲಿಯೇ ಜಡೆ ಹಿಡಿದು ಹೊಡೆದಾಡಿದ ಬಾಲಕಿಯರು: ವೀಡಿಯೊ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ನಗರದಲ್ಲಿ ಶಾಲಾ ಸಮವಸ್ತ್ರದಲ್ಲಿಯೇ ಹೊಡೆದಾಡುತ್ತಿರುವ ಬಾಲಕಿಯರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಘಟನೆ ಎಂದು ಮತ್ತು ಎಲ್ಲಿ ನಡೆದಿದೆ ಎಂಬ ಬಗ್ಗೆಯಾಗಲೀ, ಇವರ ಹೊಡೆದಾಟಕ್ಕೆ ಕಾರಣ ಏನು ಎಂಬ ಬಗ್ಗೆಯಾಗಲೀ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

Advertisement
Advertisement
Advertisement

ಮಕ್ಕಳ ಸಮವಸ್ತ್ರದ ಬಣ್ಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಬರೆದಿರುವ ಒಕ್ಕಣೆಗಳನ್ನು ಗಮನಿಸಿ, ಈ ಬಾಲಕಿಯರು ಬಿಷಪ್ ಕಾಟನ್ ಶಾಲೆಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಆದರೆ ವಿದ್ಯಾರ್ಥಿನಿಯರು ಹೀಗೆ ಗುಂಪುಗೂಡಲು ಮತ್ತು ಸಿಟ್ಟಿಗೇಳಲು ಏನು ಕಾರಣ ಎನ್ನುವುದು ತಿಳಿದು ಬಂದಿಲ್ಲ.

ವೈರಲ್ ಆಗಿರುವ ವೀಡಿಯೊದಲ್ಲಿ ಬಾಲಕಿಯರು ಪರಸ್ಪರ ಹೊಡೆದಾಡುವ ದೃಶ್ಯಗಳು ಎದ್ದು ಕಾಣುತ್ತವೆ. ಒಬ್ಬ ಹುಡುಗಿಯು ಕೋಲು ಹಿಡಿದು ಮತ್ತೊಬ್ಬರನ್ನು ಹೊಡೆಯಲು ನುಗ್ಗಿ ಹೋದಾಗ ಒಂದಿಷ್ಟು ಹುಡುಗರು ಆಕೆಯನ್ನು ಸಮಾಧಾನಪಡಿಸಲು ಯತ್ನಿಸುತ್ತಾರೆ. ಹೊಡೆದಾಟ ಕೆಲ ಸಮಯ ಮುಂದುವರಿದ ನಂತರ ಒಂದಿಷ್ಟು ಜನರು ಉದ್ರಿಕ್ತ ಬಾಲಕಿಯರನ್ನು ಸಮಾಧಾನಪಡಿಸಲು ಯತ್ನಿಸುತ್ತಾರೆ. ವೈರಲ್ ಆಗಿರುವ ಇದೇ ಘಟನೆಯದ್ದು ಎನ್ನಲಾದ ಮತ್ತೊಂದು ವೀಡಿಯೊದಲ್ಲಿ ಕೆಲ ಬಾಲಕಿಯರು ಗಾಯಗೊಂಡಿರುವುದು ಕಂಡುಬರುತ್ತದೆ.

Advertisement

ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯು ಈವರೆಗೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೆ ಟ್ವಿಟರ್​ನಲ್ಲಿ ಮಾತ್ರ ಪ್ರತ್ಯಕ್ಷದರ್ಶಿಗಳು ಎನ್ನುವವರ ಮೆಸೇಜ್​ಗಳು ತುಂಬಿತುಳುಕುತ್ತಿವೆ. ವೈರಲ್ ಆಗಿರುವ ಸ್ಕ್ರೀನ್​ಶಾಟ್​ ಒಂದರ ಪ್ರಕಾರ, ರಚನಾ ಎನ್ನುವ ಹುಡುಗಿ ತನ್ನನ್ನು ಬಿಷಪ್​ಕಾಟನ್ ಶಾಲೆಗೆ ಬಂದು, ಯಾರಿಗೋ ಹೊಡೆಯಲು ಹೇಳಿದ್ದಳು ಎಂಬ ಒಕ್ಕಣೆ ಇದೆ.

Advertisement

ಬಾಲಕಿಯರ ಹೊಡೆದಾಟದ ವಿಡಿಯೊ ಹಂಚಿಕೊಳ್ಳುವ ಬಗ್ಗೆಯೂ ಸಂವೇದನಾಶೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮಂಜುಳಾ ವೀರಪ್ಪ, ‘ಇದು ಅವಮಾನಕರ ಘಟನೆ. ಈ ಬಗ್ಗೆ ಮಕ್ಕಳ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿಯು ಶಿಸ್ತುಕ್ರಮಕ್ಕೆ ಮುಂದಾಗಿದೆ. ಈ ಘಟನೆಯನ್ನು ಅವರ ವಿವೇಚನೆಗೆ ಬಿಡೋಣ’ ಎಂದು ಹೇಳಿದ್ದಾರೆ.

Ain’t no wayyy my homeboy @hasanadnanO1 ended up on Himachal daily 😭😭😭😭 pic.twitter.com/OeitpNMj3c

— seth (@sethwnnacukmeth) May 18, 2022

Can we please stop sharing videos of the Bishop Cotton’s Girls fight incident. While the scenes are shameful and disturbing, it doesn’t serve any purpose shaming teenagers on social media. The parents have been notified and the school is taking action, let them handle it.

— Manuja (@manujaveerappa) May 18, 2022

Previous Post

ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್‌ ಕಲಾವಿದೆ ಆತ್ಮಹತ್ಯೆ..!!

Next Post

ಮತಾಂತರಕ್ಕೆ ಯತ್ನ: ಕೇರಳ ಮೂಲದ ದಂಪತಿಯ ಬಂಧನ..!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.