Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಜಾನಪದ ಕ್ಷೇತ್ರದಲ್ಲಿ ಸುದೀರ್ಘ ಸೇವೆ: ಬೆಳ್ತಂಗಡಿಯ ‘ಉದಯ್ ಕುಮಾರ್’ ರವರಿಗೆ ಅಂತರಾಷ್ಟ್ರೀಯ ‘ಆರ್ಯಭಟ ಪ್ರಶಸ್ತಿ’

May 19, 2022
in ಬೆಳ್ತಂಗಡಿ, ಮಂಗಳೂರು
0
ಜಾನಪದ ಕ್ಷೇತ್ರದಲ್ಲಿ ಸುದೀರ್ಘ ಸೇವೆ: ಬೆಳ್ತಂಗಡಿಯ ‘ಉದಯ್ ಕುಮಾರ್’ ರವರಿಗೆ ಅಂತರಾಷ್ಟ್ರೀಯ ‘ಆರ್ಯಭಟ ಪ್ರಶಸ್ತಿ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಸೇವೆ ಸಲ್ಲಿಸಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಲಾಯಿಲ ರವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement
Advertisement
Advertisement

ಉದಯ್ ಕುಮಾರ್ ಲಾಯಿಲ ರವರು ಬೆಳ್ತಂಗಡಿಯ ಬಹುಮುಖ ಪ್ರತಿಭೆಯಾಗಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಕಲಾ ನಿರ್ದೇಶಕರಾಗಿ, ಸಂಘಟಕರಾಗಿ, ಕಲಾವಿದರಾಗಿ ಮಾತ್ರವಲ್ಲದೆ ರಾಜ್ಯ ಮಟ್ಟದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಉದಯ್ ಕುಮಾರ್ ಲಾಯಿಲ ರವರ ಕಲಾ ಸಾಧನೆಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದ್ದು ಮೇ 25ರಂದು ಬೆಂಗಳೂರು ರವೀಂದ್ರ ಕಲಾ ಭವನದಲ್ಲಿ ಪ್ರಶಸ್ತಿ ಪಧಾನ ನಡೆಯಲಿದೆ.

Advertisement

ಜಾನಪದ ಕ್ಷೇತ್ರದಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಬಾರಿಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ತಂದುಕೊಟ್ಟ ಕೀರ್ತಿಗೂ ಉದಯ್ ಕುಮಾರ್ ಅವರು ಪಾತ್ರರಾಗಿದ್ದಾರೆ. ಇವರು ಮೂಲ ಜನಪದ ಕಲೆಯ ವಿವಿಧ ಪ್ರಕಾರಗಳನ್ನು ತಾಲೂಕು ಹಾಗೂ ಜಿಲ್ಲೆಗೆ ಪರಿಚಯಿಸಿದವರು.

ರಾಷ್ಟ್ರೀಯ ಸಂಸ್ಕೃತಿ ವಿನಿಮಯ ಕಾರ್ಯಕ್ರಮಗಳನ್ನು ಹೊರ ರಾಜ್ಯಗಳಲ್ಲಿ ಹಮ್ಮಿಕೊಂಡ ಹೆಮ್ಮೆ ಇವರದ್ದು. ಆಕಾಶವಾಣಿ, ಚಂದನ, ದೂರದರ್ಶನ ಕಾರ್ಯಕ್ರಮಗಳನ್ನು ನೀಡಿರುವ ಇವರಿಗೆ ಮೈಸೂರು ಕಲಾ ಸೌರಭ ಗೌರವ ಪ್ರಶಸ್ತಿಗೂ ಭಾಜನರಾಗಿದ್ದು, ಅದೇ ರೀತಿಯಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ, ಸನ್ಮಾನ ಗೌರವಗಳು ಸಂದಿವೆ.

ಹಾಡು, ಜನಪದ ಕಮ್ಮಟ, ಬೀದಿನಾಟಕ, ಜನಜಾಗೃತಿ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರದ ಆಯೋಜನೆ, ತುಳುನಾಡ ವೈಭವ ಕಾರ್ಯಕ್ರಮ ಮೊದಲಾದವುಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕೃತ ಜಾನಪದ ಕಲಾವಿದರಾಗಿರುವ ಇವರು ದ.ಕ. ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.

Advertisement
Previous Post

ಭಾರೀ ಮಳೆ ಹಿನ್ನೆಲೆ: ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..!!

Next Post

ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸೋದು ಹೇಗೆ..?? ಇಲ್ಲಿದೆ ಮಾಹಿತಿ..

OtherNews

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!
Featured

March 16, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

March 12, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026

Leave a Reply Cancel reply

Your email address will not be published. Required fields are marked *

Recent News

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page